ಬೆಂಗಳೂರು: ಇದೇ ಏಪ್ರಿಲ್ 18 ಹಾಗೂ 19ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಇದರಲ್ಲಿ 4 ವಿಷಯಗಳಲ್ಲಿ ಕನಿಷ್ಠ 45 ಪ್ರಶ್ನೆಗಳು ಕೈಬಿಟ್ಟ ಪಠ್ಯದಿಂದ ಬಂದಿರುವುದಾಗಿ ಆರೋಪ ಕೇಳಿಬಂದಿತ್ತು. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಹಾಗೂ ಜೀವಶಾಸ್ತ್ರ ವಿಷಯಗಳಲ್ಲಿ ಪಠ್ಯದಿಂದ ಕೈಬಿಟ್ಟ ಪ್ರಶ್ನೆಗಳನ್ನು ಕೇಳಲಾಗಿದೆ …