Mysore
23
overcast clouds

Social Media

ಗುರುವಾರ, 11 ಜೂನ್ 2026
Light
Dark

cet exam

Homecet exam
mc sudhakar

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಚಿವ ಸುಧಾಕರ್‌ ಅವರು, ಇದುವರೆಗೆ ನನಗಾಗಲಿ ಕೆಇಎ ಅಧಿಕಾರಿಗಳ ಗಮನಕ್ಕೆ ಬಂದಿಲ್ಲ. ಒಂದು ವೇಳೆ …

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ವರ್ಷ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರವನ್ನು …

ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಇಂದು ಸಿಇಟಿ ಪರೀಕ್ಷೆ ಹಿನ್ನೆಲೆ ರಾಜ್ಯ ಸರ್ಕಾರದ ವಸ್ತ್ರ ಸಂಹಿತೆ ಕಡ್ಡಾಯವಾಗಿ ಜಾರಿಗೊಂಡಿದೆ. ಪರೀಕ್ಷೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಲು ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮೊದಲು ವಿದ್ಯಾರ್ಥಿನಿಯರ ಓಲೆ, ಸರ, ದಾರ …

ಮೈಸೂರು : ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗಳು ಬುಧವಾರದಿಂದ ಮೂರು ದಿನಗಳ ಕಾಲ ನಡೆಯಲಿವೆ. ಏ.23ರಂದು ಬೆಳಿಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ (60 ಅಂಕಗಳು), ಅದೇ ದಿನ ಮಧ್ಯಾಹ್ನ 2.30ರಿಂದ …

ಮಂಡ್ಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ಏಪ್ರಿಲ್ 16 ಮತ್ತು 17ರಂದು ನಡೆಯುವ ಸಿ.ಇ.ಟಿ ಪರೀಕ್ಷೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಬಿ ಸಿ ಶಿವಾನಂದ ಮೂರ್ತಿ ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ …

ಬೆಂಗಳೂರು: ಇದೇ ಏಪ್ರಿಲ್‌ 18 ಹಾಗೂ 19ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಇದರಲ್ಲಿ 4 ವಿಷಯಗಳಲ್ಲಿ ಕನಿಷ್ಠ 45 ಪ್ರಶ್ನೆಗಳು ಕೈಬಿಟ್ಟ ಪಠ್ಯದಿಂದ ಬಂದಿರುವುದಾಗಿ ಆರೋಪ ಕೇಳಿಬಂದಿತ್ತು. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಹಾಗೂ ಜೀವಶಾಸ್ತ್ರ ವಿಷಯಗಳಲ್ಲಿ ಪಠ್ಯದಿಂದ ಕೈಬಿಟ್ಟ ಪ್ರಶ್ನೆಗಳನ್ನು ಕೇಳಲಾಗಿದೆ …

ಬೆಂಗಳೂರು : ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಮೇ 20 ಮತ್ತು 21ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ಮತ್ತೊಂದೆಡೆ ನಾಳೆ ಮಧ್ಯಾಹ್ನವೇ 12.30ಕ್ಕೆ ಬೆಂಗಳೂರಿನಲ್ಲಿ ರಾಜ್ಯದ ನೂತನ …

Stay Connected​
error: Content is protected !!