Mysore
23
broken clouds

Social Media

ಗುರುವಾರ, 23 ಜುಲೈ 2026
Light
Dark

CET

HomeCET

ಬೆಂಗಳೂರು: ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶಾತಿ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ-2026)ರ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ಸಿಇಟಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಟಿಸಿದರು. ಒಟ್ಟು 2,92,782 ವಿದ್ಯಾರ್ಥಿಗಳು ಸಿಇಟಿ ಅರ್ಹತೆ ಪಡೆದಿದ್ದಾರೆ. …

ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು ಧರಿಸಿದ ವಿದ್ಯಾರ್ಥಿನಿಗೆ ಬಟ್ಟಿಗೆ ಪ್ಲಾಸ್ಟರ್ ಹಾಕಿಸಿ ಪರೀಕ್ಷೆ ಬರೆಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ವಿದ್ಯಾರ್ಥಿಗಳು, ಜನಿವಾರದಲ್ಲಿ ಅಥವಾ ಮೂಗುಬಟ್ಟಿನಲ್ಲಿ ತಂತ್ರಾಂಶ ಇಟ್ಟು, …

2028 karnataka assembly election

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪತ್ರ ಬರೆದು ಆಕ್ರೋಶ ಹೊರಹಾಕಿದೆ. ಬೆಂಗಳೂರಿನ ಕೃಪಾನಿಧಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲಾಗಿತ್ತು. ನಿಯಮ ಇಲ್ಲದಿದ್ದರೂ ಜನಿವಾರ ತೆಗೆಸಿರುವುದಕ್ಕೆ ರಾಜ್ಯಾದ್ಯಂತ …

ಮೈಸೂರು : ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗಳು ಬುಧವಾರದಿಂದ ಮೂರು ದಿನಗಳ ಕಾಲ ನಡೆಯಲಿವೆ. ಏ.23ರಂದು ಬೆಳಿಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ (60 ಅಂಕಗಳು), ಅದೇ ದಿನ ಮಧ್ಯಾಹ್ನ 2.30ರಿಂದ …

ಮೈಸೂರು: ರಾಷ್ಟ್ರೀಯ ಪರೀಕ್ಷೆ ಸಂಸ್ಥೆಯನ್ನು(ಎನ್‌ಟಿಎ) ರದ್ದು ಪಡಿಸಿ, ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಫೆಡರೇಷನ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇಂದು(ಜೂ.24) ಮಾನಸಗಂಗೋತ್ರಿಯ ಕುವೆಂಪು ಪುತ್ಥಳಿ ಮುಂದೆ ಜಮಾವಣೆಗೊಂಡ ಪ್ರತಿಭಟನಾಕಾರರು ಎನ್‌ಟಿಎ ಸಂಸ್ಥೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ …

2024ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸ್‌ಗಳ ಸಿಇಟಿ ಪರೀಕ್ಷೆಯ ದಿನಾಂಕಗಳನ್ನು ಈ ಹಿಂದೆಯೇ ನಿಗದಿಪಡಿಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಆ ದಿನಾಂಕಗಳಲ್ಲಿ ಬದಲಾವಣೆಯನ್ನು ತಂದಿದೆ. ‌ ಏಪ್ರಿಲ್ 20 ಹಾಗೂ 21ರಂದು ನಿಗದಿಯಾಗಿದ್ದ ಸಿಇಟಿ ಪರೀಕ್ಷೆಯನ್ನು ಏಪ್ರಿಲ್‌ 18 ಹಾಗೂ …

ಬೆಂಗಳೂರು : ಕರ್ನಾಟಕ ರಾಜ್ಯದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ದಿನಾಂಕ ಪ್ರಕಟವಾಗಿದೆ. ಈ ಪರೀಕ್ಷೆಯು ಮುಂದಿನ ವರ್ಷದ ಏ.20 ಮತ್ತು 21 ರಂದು ನಡೆಯಲಿದೆ. ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ 2024-25ರಲ್ಲಿ ಪ್ರವೇಶಾತಿ …

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಕೆಸಿಇಟಿ 2023 ಫಲಿತಾಂಶ ಪ್ರಕಟಿಸಲಾಗಿದ್ದು.ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಬೆಂಗಳೂರು ಕುಮರನ್ಸ್‌ ಚಿಲ್ಡರ್ನ್‌ ಹೋಂನ ಮೂರು ವಿಷಯಗಳಲ್ಲಿ ಟಾಪರ್‌ ಆಗಿ ಹೊರ ಹೊಮ್ಮಿದ್ದಾರೆ. ಬೆಂಗಳೂರು ಮಹೇಶ್‌ ಪಿಯು ಕಾಲೇಜಿನ ಮಾಲವಿಕಾ ಕಪೂರ್‌ ಎರಡು ವಿಷಯದಲ್ಲಿ …

ಬೆಂಗಳೂರು : ಈ ವರ್ಷದ ಸಿಇಟಿ ಪರೀಕ್ಷೆಗೆ ಆನ್‌ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ಅರ್ಹತೆಗೆ ಅನುಗುಣವಾಗಿ ಸಮರ್ಪಕ ಮಾಹಿತಿ ತಿದ್ದುಪಡಿಗೆ ಏಪ್ರಿಲ್‌ 15ರ ಬೆಳಿಗ್ಗೆ 11 ಗಂಟೆಯವರೆಗೆ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ತಿಳಿಸಿದ್ದಾರೆ. …

Stay Connected​
error: Content is protected !!