ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಶುಕ್ರವಾರ (ಸೆಪ್ಟೆಂಬರ್.26) ಸಂಜೆ ಸಂಭವಿಸಿದ್ದ ಸರಣಿ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ವಿದ್ಯುತ್ ದೀಪಾಲಂಕಾರ ಕಂಬಕ್ಕೆ ಡಿಕ್ಕಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು …

