cha nagara

ಜೀವಂತ ನಕ್ಷತ್ರ ಆಮೆ ಸಾಗಿಸುತ್ತಿದ್ದ ಇಬ್ಬರ ಬಂಧನ

ಕೊಳ್ಳೇಗಾಲ : ನಕ್ಷತ್ರ ಆಮೆಯನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲ ತಾಲ್ಲೂಕಿನ ಮಂಚೇನಹಳ್ಳಿ ಧರ್ಮನಾಯಕತಾಂಡ್ಯ ಗ್ರಾಮದ ಆನಂದನಾಯಕ(31), ಬೆಂಗಳೂರು…

2 years ago

BRT ಹುಲಿ ಸಂರಕ್ಷಿತ ಪ್ರದೇಶದ ‘ಝಾನ್ಸಿ’ ಶ್ವಾನ ಸಾವು

ಚಾಮರಾಜನಗರ: ಅರಣ್ಯ ಅಪರಾಧಗಳ ಪತ್ತೆಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದ‌ಲ್ಲಿ ನಿಯೋಜಿಸಲಾಗಿದ್ದ ತರಬೇತಿ ಪಡೆದ ಶ್ವಾನ ಝಾನ್ಸಿ ವಾರದ…

2 years ago

ಗ್ರಂಥಾಲಯಕ್ಕೆ ಭೇಟಿ ನೀಡಿ ಓದುವ ಅಭಿರುಚಿ ಬೆಳೆಸಿಕೊಳ್ಳಿ : ಅಂಶಿ ಪ್ರಸನ್ನ ಕುಮಾರ್

ಹನೂರು: ಪ್ರತಿಯೊಬ್ಬರೂ ಗ್ರಂಥಾಲಯಕ್ಕೆ ಭೇಟಿ ನೀಡಿ ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಕನ್ನಡಪ್ರಭ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಅಂಶಿ ಪ್ರಸನ್ನಕುಮಾರ್ ತಿಳಿಸಿದರು. ಪಟ್ಟಣದ ಜಿ.ವಿ ಗೌಡ ಸರ್ಕಾರಿ…

2 years ago

ಜನಧ್ವನಿ ವೆಂಕಟೇಶ್ ರನ್ನು ಬೆಂಬಲಿಸಿ ಬಿಜೆಪಿಗೆ ಹಲವರ ಸೇರ್ಪಡೆ

ಹನೂರು : ತಾಲೂಕಿನ ದೊಡ್ಡಲತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಒಬಿಸಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ…

2 years ago

ಕಟ್ನವಾಡಿ ಕಬ್ಬಿನ ಗದ್ದೆಯಲ್ಲಿ 2 ಚಿರತೆ ಮರಿಗಳು ಪ್ರತ್ಯಕ್ಷ

ಚಾಮರಾಜನಗರ: ತಾಲ್ಲೂಕಿನ ಕಟ್ನವಾಡಿ ಗ್ರಾಮದ ಗುರು ಎಂಬುವವರ ಕಬ್ಬಿನ ಗದ್ದೆಯಲ್ಲಿ 2 ಚಿರತೆ ಮರಿಗಳು ಪತ್ತೆಯಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಭಾನುವಾರ ಸಂಜೆ ಕಬ್ಬಿನ…

2 years ago

ಜಾ.ದಳ ತೊರೆದು ಕಾಂಗ್ರೆಸ್ ಗೆ ಸೇರ್ಪಡೆ

ಹನೂರು : ಕಳೆದ 15 ವರ್ಷಗಳಿಂದ ಶಾಸಕನಾಗಿ ನಿಮ್ಮ ಸೇವೆ ಮಾಡುತ್ತಾ ಬಂದಿದ್ದೇನೆ, ಮುಂದಿನ ದಿನಗಳಲ್ಲಿಯೂ ನಿಮ್ಮ ಸೇವೆ ಮಾಡಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಶಾಸಕ…

2 years ago

ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು : ಸಮರ್ಪಕ ಕೆ ಎಸ್ ಆರ್ ಟಿ ಸಿ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ಶಾಲಾ ಕಾಲೇಜು ವಿದ್ಯಾರ್ಥಿಗಳ ಇಂದು ಬೆಳ್ಳಂ ಬೆಳ್ಳಗೆ ದೀಡಿರ್ ಪ್ರತಿಭಟನೆ…

2 years ago

ಹುಲುಗನಮುರಡಿ ವೆಂಕಟರಮಣ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚಿರತೆ ಪ್ರತ್ಯಕ್ಷ

ಗುಂಡ್ಲುಪೇಟೆ : ತಾಲೂಕಿನ ತೆರಕಣಾಂಬಿ ಗ್ರಾಮದ ಸಮೀಪವಿರುವ ಹುಲಗನಮುರಡಿ ವೆಂಕಟರಮಣ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಬೆಟ್ಟಕ್ಕೆ ಹೋಗುವ ಭಕ್ತಾದಿಗಳು ಹಾಗೂ ದನಗಾಹಿಗಳು ಭಯಭೀತರಾಗಿದ್ದಾರೆ. ಬೆಟ್ಟದ…

2 years ago

ತಾಯಿಯನ್ನು ಮಂಚ ಸಮೇತ ಕೋರ್ಟ್ಗೆ ಹಾಜರುಪಡಿಸಿದ ಮಗಳು

ಕೊಳ್ಳೇಗಾಲ: ಮಗನೊಬ್ಬ ಸುಳ್ಳು ಹೇಳಿ ತಾಯಿಯಿಂದ ಆಸ್ತಿ ಬರೆಸಿಕೊಂಡ ಮೊಕದ್ದಮೆ ಸಂಬoಧ ವಿಚಾರಣೆಗೆಂದು ತಾಯಿಯನ್ನು ಮಂಚದ ಸಮೇತ ಪಟ್ಟಣದ ಉಪ ವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಕರೆತಂದು ಹಾಜರುಪಡಿಸಿದ ಘಟನೆ…

2 years ago

ಕೊಳ್ಳೇಗಾಲದಲ್ಲಿ ಇನ್ಮುಂದೆ ಅಭಿವೃದ್ಧಿ ಪರ್ವ ಪ್ರಾರಂಭ : ಸಿಎಂ ಬೊಮ್ಮಾಯಿ

ಕೊಳ್ಳೇಗಾಲ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆಗೊಂಡ ಬಳಿಕ ಕೊಳ್ಳೇಗಾಲದಲ್ಲಿ ಇನ್ಮುಂದೆ ಅಭಿವೃದ್ಧಿ ಪರ್ವ ಪ್ರಾರಂಭವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಹೇಳಿದರು. ಪಟ್ಟಣದ ಎಸ್.ವಿ.ಕೆ…

2 years ago