ಶಿವಮೊಗ್ಗ: ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಜೋರಾಗಿದ್ದು, ಇದನ್ನು ನೋಡಿ ನೋಡಿ ಜನರು ಬೇಸತ್ತಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಬದಲಾವಣೆಯಾಗಬಹುದು. ಎಲ್ಲವನ್ನೂ ಕಾದುನೋಡಬೇಕಿದೆ ಎಂದು …


