chaitanya swamiji

ಜಾತಿಗಣತಿ ; ಒಕ್ಕಲಿಗರು ಮೀಸಲಾತಿ ಪಡೆಯಲು ಮುಂದಾಗಬೇಕು: ಚೈತನ್ಯ ಸ್ವಾಮೀಜಿ ಕರೆ

ಮಂಡ್ಯ : ಕೇಂದ್ರ ಸರ್ಕಾರವು ಜಾತಿಗಣತಿ ನಡೆಸುವ ಘೋಷಣೆ ಮಾಡಿದ್ದು, ಗಣತಿಯಲ್ಲಿ ಒಕ್ಕಲಿಗರು ತಮ್ಮ ಉಪಜಾತಿಗಳನ್ನು ಕಡ್ಡಾಯವಾಗಿ ನಮೂದಿಸಿ, ಇಡಬ್ಲ್ಯೂಎಸ್ (ಆರ್ಥಿಕವಾಗಿ ಹಿಂದುಳಿದವರು) ಮೀಸಲಾತಿ ಪಡೆಯಲು ಮುಂದಾಗಬೇಕು…

7 months ago