ಬೆಂಗಳೂರು: ಕೆಎಎಸ್ ಅಧಿಕಾರಿ ಪತ್ನಿ ನೇಣು ಬಿಗಿದುಕೊಂಡು ಆತ್ನಹತ್ಯೆಗೆ ಶರಣಾಗರುವ ಘಟನೆ ನಗರದ ಸಂಜಯ್ ನಗರದಲ್ಲಿ ನಡೆದಿದೆ. ಮೃತ ಮಹಿಳೆ ಚೈತ್ರಾಗೌಡ ಕೆಐಎಡಿಬಿ ಸಹಾಯಕ ಆಯುಕ್ತರಾದ ಶಿವಕುಮಾರ್ ಅವರ ಪತ್ನಿಯಾಗಿದ್ದು, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇದೇ …