Mysore
24
scattered clouds
Light
Dark

chaitra kundapura

Homechaitra kundapura

ಬೆಂಗಳೂರು : ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಅಭಿನವ ಹಾಲಶ್ರೀಯನ್ನು 10 ದಿನ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ವಂಚನೆ ಪ್ರಕರಣದಲ್ಲಿ ಆರೋಪಿ ಹಾಲಶ್ರೀಗೆ …

ಬೆಂಗಳೂರು : ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀಕೊನೆಗೆ ಸಿಕ್ಕಿಬಿದ್ದಿದ್ದಾರೆ. ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು …

ಬೆಂಗಳೂರು : ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದಾರೆ. 45 ನಿಮಿಷದ ವಿಚಾರಣೆ …

ಬೆಂಗಳೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ್​ ಬಾಬು ಪೂಜಾರಿಗೆ ಕೋಟ್ಯಂತರ ರೂ. ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿದಂತೆ ಹಲವರನ್ನು ಬಂಧಿಸಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇನ್ನು …

ಬೆಂಗಳೂರು : ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ವಂಚಿಸಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ ರೋಚಕ ವಿಚಾರವನ್ನು ಬಹಿರಂಗ ಪಡಿಸಿದ್ದಾಳೆ. ಮಹಿಳಾ ಸಾಂತ್ವಾನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆ ತಂದ ವೇಳೆ ಸ್ವಾಮೀಜಿ ಬಂಧನದ ನಂತರ ದೊಡ್ಡವರ ಹೆಸರುಗಳು ಬಯಲಾಗಲಿದೆ ಎಂದಿದ್ದಾಳೆ. …

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಸುಮಾರು 7 ಕೋಟಿ ರೂ. ವಂಚಿಸಿರುವ ಆರೋಪದಲ್ಲಿ ಈಗ ಚೈತ್ರಾ ಕುಂದಾಪುರ ಬೆಂಗಳೂರಿನ ಸಿಸಿಬಿ ಪೊಲೀಸರ ಅತಿಥಿಯಾಗಿದ್ದಾರೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿರುವ ಕಥೆ ಸಿನಿಮಾಗಿಂತಲೂ …