ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿ ಕೋಮುದ್ವೇಷಕ್ಕೆ ಕಾರಣರಾದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮಾರ್ಚ್ 9 ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು, ಅನ್ಯ ಸಮಾಜದ ಮಹಿಳೆಯರನ್ನು ಪ್ರಿತೀಸಿ ಮದುವೆಯಾಗಿ …