ಮೈಸೂರು: ಭುವನೇಶ್ವರಿ ತಾಯಿಯನ್ನು ಒಪ್ಪದವರಿಂದ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟನೆ ಮಾಡಿಸುತ್ತಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭುವನೇಶ್ವರಿ ಒಪ್ಪದವರಿಂದ ದಸರಾ ಉದ್ಘಾಟನೆ ಮಾಡಿಸುತ್ತಿದ್ದಾರೆ. ಏನು ಮಾಡೋಕೆ ಆಗುತ್ತೆ ನಿಮ್ಮ ಹತ್ತಿರ? …



