ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಬಹುಶಃ ಅವರಿಗೆ ನಮ್ಮ ರಾಜ್ಯವನ್ನು ಬಿಟ್ಟು ಹೊಸ ಲೋಕದಲ್ಲಿ ಶೋಕ ಕಾಣಬಹುದು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಇಂದು(ಡಿಸೆಂಬರ್.31) ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …