ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಕೋರರಿಗೆ ಇಡೀ ಸರ್ಕಾರ ಬೆಂಬಲ ನೀಡಿದ್ದು, ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿ ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು. ವಿಧಾನಸೌಧದಲ್ಲಿ ಕೆಂಗಲ್ ಹನುಮಂತಯ್ಯ …