ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೋದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಇಂದು (ಫೆ.22) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. …

