ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು ಸಂತೋಷವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…