ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಖದೀಮರು ಹಳ್ಳಿ ಜನರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. …
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಖದೀಮರು ಹಳ್ಳಿ ಜನರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. …
ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಸಿಯುನ ಉಸ್ತುವಾರಿ ವೈದ್ಯರು ಸೇರಿದಂತೆ ಏಳು ಮಂದಿಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ನೀಡಲಾಗಿದೆ. ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಎನ್ಐಸಿಯುನಲ್ಲಿ ರಮಾಬಾಯಿನಗರದ ಸಿದ್ಧಾರ್ಥ ಎಂಬವರ …
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿದೆ ಎಂಬ ಮಾಹಿತಿ …
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ನಿನ್ನೆ ನವಜಾತ ಶಿಶುವೊಂದು ಸಾವನ್ನಪ್ಪಿತ್ತು. ಶಿಶು ಸಾವನ್ನಪ್ಪುತ್ತಿದ್ದಂತೆ ಪೋಷಕರು ಆಸ್ಪತ್ರೆ ವೈದ್ಯರ ವಿರುದ್ಧ ಗಂಭೀರ ಆರೋಪ …
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಘಟನೆಯ ಸತ್ಯಾಸತ್ಯತೆ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿರುವುದಿಂದ ಮಗುವಿನ ಮೃತದೇಹವನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದೆ. …
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಇರುವೆ ಕಚ್ಚಿ ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಲಕ್ಷ್ಮಿಕಾಂತ್ ಮತ್ತು ಮಕ್ಕಳ ವೈದ್ಯ ಡಾ.ಪ್ರದೀಪ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ವೈದ್ಯರು, ಮಗು ಸಾವಿಗೆ ಇರುವೆ ಕಚ್ಚಿರುವುದು ಕಾರಣವಲ್ಲ. …
ಮೈಸೂರು: ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಮಗು ಇರುವೆ ಕಚ್ಚಿ ಸಾವನ್ನಪ್ಪಿದೆ ಎಂಬ ಆರೋಪ ಕೇಳಿಬಂದಿದೆ. ಏಪ್ರಿಲ್.15ರಂದು ಅವಧಿ ಪೂರ್ವ ಜನನವಾಗಿದ್ದ ಗಂಡು ಮಗು ಇಂದು ಇರುವೆ ಕಚ್ಚಿ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಕೇವಲ 7 ತಿಂಗಳಿಗೆ ಹುಟ್ಟಿದ್ದ ಮಗು 1 …