ಮಂಡ್ಯ: ರಥಸಪ್ತಮಿ ಹಿನ್ನೆಲೆಯಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕುಟುಂಬ ಸಮೇತರಾಗಿ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ಕುಲದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯಕ್ಕೆ ಇಂದು(ಫೆಬ್ರವರಿ.5) ಭೇಟಿ ನೀಡಿ ವಿಶೇಷ ಪೂಜೆ …

