ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಲು ಒಂದು ಅಡಿ ಬಾಕಿಯಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ …







