ಚಾಮಾಜನಗರ: ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡುತ್ತಿದ್ದ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ಆಹಾರ ಇಲಾಖೆ ಮತ್ತು ಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಸಾವಿರಾರು ಕೆ.ಜಿ. ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಇಂದು(ಮಾರ್ಚ್.25) …


