ಹನೂರು: ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ರಾಮಾಪುರ ದಿನ್ನಳ್ಳಿ ಮಾರ್ಗ ಮದ್ಯೆ ಜಿಂಕೆ ಬೇಟೆಯಾಡಿದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹನೂರು ತಾಲೂಕಿನ ರಾಮಾಪುರ ಗ್ರಾಮದ ಸುರೇಶ್ (35) ಬಂಧಿತ …










