Mysore
14
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

Chamaraja nagar

HomeChamaraja nagar

ಚಾಮರಾಜನಗರ : ಮನೆ ಬೀಗ ಮುರಿದು ಬರೋಬ್ಬರಿ ೧೪ ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನ ಖದೀಮರು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಚನ್ನೀಪುರಮೋಳೆ ಬಡಾವಣೆಯಲ್ಲಿ ನಡೆದಿದೆ. ಬಡಾವಣೆಯ ರಾಘವೇಂದ್ರ ಎಂಬುವವರ ಮನೆ ಇದಾಗಿದ್ದು, ಎಲ್ಲರೂ ಮಂತ್ರಾಲಯದ ರಾಯರ ದರ್ಶನಕ್ಕೆ ಎಂದು ಹೋಗಿದ್ದರು. …

ಚಾಮರಾಜನಗರ: ಜಮೀನೊಂದರಲ್ಲಿ ಮೇವು ಮೇಯುತ್ತಿದ್ದ ಜಿಂಕೆ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟ ಘಟನೆ ಗುಂಡ್ಲುಪೇಟೆಯ ಪಡಗೂರು ಗ್ರಾಮದಲ್ಲಿ ನಡೆದಿದೆ. ಪಡಗೂರು ಗ್ರಾಮದ ಹೊರವಲಯದ ಜಮೀನಿನ ಕಡೆ ಮೇವು ಹರಸಿ ಬಂದಿದ್ದ ಜಿಂಕೆ ಮೇಲೆ ಹುಲಿ …

ಚಾಮರಾಜನಗರ: ತಾಲ್ಲೂಕಿನ ಸಂತೆಮರಹಳ್ಳಿಯ ಮನೆಯೊಂದರಲ್ಲಿ ಹಾಡಹಗಲೇ ಕಳ್ಳತನ ಮಾಡಿದ್ದ ಆರೋಪಿಯನ್ನು ಕೃತ್ಯ ನಡೆದ ೨೪ ಗಂಟೆಯೊಳಗೆ ಸ್ಥಳೀಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಗರದ ಬಸವೇಶ್ವರ ಚಲನಚಿತ್ರ ಮಂದಿರದ ಹಿಂಭಾಗದ ಬಡಾವಣೆಯ ನಿವಾಸಿ ರಾಜೇಶ (೩೫) ಬಂಧಿತ …

ಚಾಮರಾಜನಗರ : ಜಲಕ್ರೀಡೆಯಲ್ಲಿ ತೊಡಗಿದ್ದ ಬೆಂಗಳೂರು ಮೂಲದ ಆರು ಮಂದಿ ಪ್ರಾಣಾಪಾಯದಿಂದ ಪಾರಾದ ಘಟನೆ ಜಿಲ್ಲೆಯ ಶಿವನ ಸಮುದ್ರ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರದ ಬಳಿ ಕಾವೇರಿ ನದಿ ಪಾತ್ರದಲ್ಲಿ ಬೆಂಗಳೂರು ಮೂಲದ ಮಕ್ಕಳು ಸೇರಿದಂತೆ ಆರು …

ಹನೂರು : ಪಟ್ಟಣದ ಜಾ. ದಳ ಕಚೇರಿಯಲ್ಲಿ ಜಾ.ದಳ ಮುಖಂಡ ಎಂಆರ್ ಮಂಜುನಾಥ್ ಸಾರ್ವಜನಿಕರು ಹಾಗೂ ಕಾರ್ಯಕರ್ತರ ಕುಂದು ಕೊರತೆ ಆಲಿಸಿದರು. ಕೌದಳ್ಳಿ,ರಾಮಾಪುರ, ಮ, ಬೆಟ್ಟ, ಬಂಡಳ್ಳಿ ಧನಗೆರೆ,ಪಿಜಿ ಪಾಳ್ಯ ಸೇರಿದಂತೆ ವಿವಿಧ ಗ್ರಾಮಗಳಿಂದ ಬಂದಂತಹ ಸಾರ್ವಜನಿಕರು ಹಾಗೂ ಕಾರ್ಯಕರ್ತರು ತಮ್ಮ …

ಚಾಮರಾಜನಗರ : ಕಾಂಗ್ರೆಸ್‌ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಭಾರತ್‌ ಜೋಡೊ ಯಾತ್ರೆಯು ನಾಳೆ (30-09-2022)  ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮೂಲಕ ರಾಜ್ಯಕ್ಕೆ ಪ್ರವೇಶ ಮಾಡುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ಪಕ್ಷದ ವತಿಯಿಂದ ಹಾಕಲಾಗಿದ್ದ ನಾಯಕರ ಫ್ಲೆಕ್ಸ್​ಗಳನ್ನು ಇಂದು ಬೆಳಗಿನಜಾವ ದುಷ್ಕರ್ಮಿಗಳು ಬ್ಲೇಡ್‌ ಹಾಕಿ ಹರಿದು …

ಹನೂರು: ಅಪರಿಚಿತ ವ್ಯಕ್ತಿಯ ಮೃತದೇಹವನ್ನು ಮಲೆಮಹದೇಶ್ವರ ಬೆಟ್ಟ ಪೊಲೀಸರು ಅಂತ್ಯಕ್ರಿಯೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ರಂಗಮಂದಿರದಲ್ಲಿ ಕಳೆದ 3ದಿನಗಳಿಂದ ಅಪರಿಚಿತ ಶವವೊಂದು ಪತ್ತೆಯಾಗಿತ್ತು. ಮೃತ ವ್ಯಕ್ತಿಯ ಗುರುತು ಪತ್ತೆಯಾಗದಿದ್ದರಿಂದ ಶವವನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ರವಾನಿಸಿ …

  • 1
  • 2
Stay Connected​
error: Content is protected !!