ಮೈಸೂರು: ಮಹಾರಾಜರು ಗ್ರಾಮಸ್ಥರಿಗೆ ಜಮೀನು ಗಿಫ್ಟ್ ಕೊಟ್ಟಿದ್ದಾರೆ. ಖಂಡಿತವಾಗಿಯೂ ಗ್ರಾಮಸ್ಥರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಲ್ಲ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಸ್ಪಷ್ಟನೆ ನೀಡಿದ್ದಾರೆ. ಚಾಮರಾಜನಗರದಲ್ಲಿ ಭೂಮಿ ವಿಚಾರ ಕುರಿತು ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ …