ಚಾಮರಾಜನಗರ: ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ಎಫೆಕ್ಟ್‌ನಿಂದಾಗಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಳೆ ಬಿಟ್ಟು ಬಿಡದೇ ಸುರಿಯುತ್ತಿದ್ದು, ಮಳೆಗೆ ಚಳಿಯ ವಾತಾವರಣ ನಿರ್ಮಾಣವಾಗಿದೆ. ಕಳೆದ ತಡರಾತ್ರಿಯಿಂದಲೂ ಚಾಮರಾಜನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ …