Chamarajanagar farmer died

ನಿಲ್ಲದ ಹೃದಯಾಘಾತ ಪ್ರಕರಣ: ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಚಾಮರಾಜನಗರ ರೈತ ಸಾವು

ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಅನ್ನದಾತರೊಬ್ಬರು ಹೃದಯಾಘಾತದಿಂದ ನಗರದಲ್ಲಿ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಕುರುಬರ ಹುಂಡಿ ಗ್ರಾಮದ ನಿವಾಸಿ…

6 months ago