chamarajanagar

ಚಾಮರಾಜನಗರ | ಆತಂಕ ಸೃಷ್ಟಿಸಿದ್ದ ಹೆಣ್ಣು ಹುಲಿ, 3 ಮರಿಗಳ ಸೆರೆ

ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಕಲ್ಲಹಳ್ಳಿ ಬಳಿ ಒಂದು ಹೆಣ್ಣು ಹುಲಿ ಹಾಗೂ ಮೂರು ಮರಿ ಹುಲಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಕಳೆದ ಹಲವಾರು ದಿನಗಳಿಂದ…

4 weeks ago

ಚಾ.ನಗರ: ಮಂಟೇಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನೇ ಎಗರಿಸಿದ ಖದೀಮರು

ಚಾಮರಾಜನಗರ: ನಗರದ ಸಂತೆಮರಹಳ್ಳಿ ರಸ್ತೆಯಲ್ಲಿರುವ ಉಪ್ಪಾರ ಬಡಾವಣೆಯ ಶ್ರೀ ಮಂಟೇಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಖದೀಮರು ಹೊತ್ತೊಯ್ದಿರುವ ಘಟನೆ ನಡೆದಿದೆ. ದೇವಾಲಯದ ಬಾಗಿಲು ಬೀಗ ಮುರಿದು ಒಳ…

4 months ago

ಅನಾದಿ ಕಾಲದ ಹನುಮ ಪ್ರವಾಸಿಗರು ವಡಗೆರೆ ಬಿದ್ದಾಂಜನೇಯ

ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಗಿರಿಧಾಮವಾಗಿರುವ ಬಿಳಿಗಿರಿರಂಗನಬೆಟ್ಟದ ತಪ್ಪಲಿನಲ್ಲಿ ವಡಗೆರೆ ಗ್ರಾಮದ ಗುಡ್ಡದ ಬಳಿ ಇರುವ ಬಿದ್ದಾಂಜನೇಯ ಸ್ವಾಮಿ ದೇಗುಲದ ಹನುಮ ಅನಾದಿ ಕಾಲದಿಂದಲೂ ಪ್ರಸಿದ್ಧಿಯಾಗಿದೆ. ಮೈಸೂರು ಅರಸರ…

5 months ago

ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆ

ಚಾಮರಾಜನಗರ : ತಾಲ್ಲೂಕಿನ ಸಾಗಡೆ-ತಮ್ಮಡಹಳ್ಳಿ ಸಂಪರ್ಕ ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದ್ದು, ಒಂದು ವಾರದ ಮಗು ಎಂದು ಅಂದಾಜಿಸಲಾಗಿದೆ. ಸಾಗಡೆ ಗ್ರಾಮದ ಪರಮೇಶ್ ಬೈಕ್‌ನಲ್ಲಿ…

5 months ago

ಯಾವುದೇ ಕಾರಣಕ್ಕೂ ಗ್ರಾಮಸ್ಥರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಲ್ಲ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌

ಮೈಸೂರು: ಮಹಾರಾಜರು ಗ್ರಾಮಸ್ಥರಿಗೆ ಜಮೀನು ಗಿಫ್ಟ್ ಕೊಟ್ಟಿದ್ದಾರೆ. ಖಂಡಿತವಾಗಿಯೂ ಗ್ರಾಮಸ್ಥರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಲ್ಲ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌ ಸ್ಪಷ್ಟನೆ ನೀಡಿದ್ದಾರೆ. ಚಾಮರಾಜನಗರದಲ್ಲಿ ಭೂಮಿ…

8 months ago

ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣ: ಡಿಸಿ ಶಿಲ್ಪಾನಾಗ್‌

ಚಾಮರಾಜನಗರ: ಮಾರ್ಚ್‌ ತಿಂಗಳಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಮಾಹಿತಿ ನೀಡಿದ್ದಾರೆ.…

9 months ago

ಅಪಘಾತಗಳ ತಡೆಗೆ ಸೂಕ್ತ ಸುರಕ್ಷತಾ ಕ್ರಮವಹಿಸಿ: ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ: ಜಿಲ್ಲೆಯಲ್ಲಿ ಆಗುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಸೂಕ್ತವಾಗಿರುವ ಸುರಕ್ಷತಾ ಕ್ರಮಗಳಿಗೆ ಕೂಡಲೇ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

10 months ago

ಚಾಮರಾಜನಗರ| ಯೋಗ ಮಾಡುತ್ತಲೇ ನೀರಿನಲ್ಲಿ ಪ್ರಾಣಬಿಟ್ಟ ಯೋಗಗುರು

ಚಾಮರಾಜನಗರ: ಯೋಗಪಟುವೊಬ್ಬರು ಯೋಗ ಮಾಡುತ್ತಲೇ ನೀರಿನಲ್ಲಿ ಪ್ರಾಣ ಬಿಟ್ಟಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲದ ದಾಸನಪುರ ಬಳಿ ಹರಿಯುವ ಕಾವೇರಿ ನದಿಯಲ್ಲಿ ನಡೆದಿದೆ. ಕೊಳ್ಳೇಗಾಲ ಪಟ್ಟಣದಲ್ಲಿರುವ ಲಕ್ಷ್ಮೀನಾರಾಯಣ ದೇವಸ್ಥಾನದ…

10 months ago

ಬೋನಿನಲ್ಲಿ ಸೆರೆಯಾದ ಚಿರತೆ

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಅಭಯಾರಣ್ಯದ ಗುಂಡ್ಲುಪೇಟೆ ಬಫರ್‌ ಜೋನ್‌ ವ್ಯಾಪ್ತಿಯ ಪಾರ್ವತಿ ಬೆಟ್ಟದ ಕಂದೇಗಾಲದ ಒಂಟಿಗುಡ್ಡದಲ್ಲಿ ಸುಮಾರು ಎರಡು ವರ್ಷದ ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ…

11 months ago

ಪುಣಜನೂರು ಚೆಕ್‌ಪೋಸ್ಟ್ ನಲ್ಲಿ ಲಾರಿಗೆ ಸಿಲುಕಿ ಯುವಕ ಸಾವು

ಚಾಮರಾಜನಗರ : ತಮಿಳುನಾಡು ಕಡೆಗೆ ಕರಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಚಕ್ರಕ್ಕೆ ಯುವಕ ಸಿಲುಕಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಪುಣಜನೂರು ಚೆಕ್‌ಪೊಸ್ಟ್ ಹತ್ತಿರ ನಡೆದಿದೆ. ಪುಣಜನೂರು ಗ್ರಾಮದ…

11 months ago