chamarajanagar

ಸಾಲು ಸಾಲು ರಜೆ; ಪಿಜಿ ಪಾಳ್ಯ ಸಫಾರಿ ಕೇಂದ್ರದತ್ತ ಪ್ರಾಣಿಪ್ರಿಯರ ಹೆಜ್ಜೆ

ಹನೂರು: ಮೂರು ದಿನಗಳ ಕಾಲ ಸಾಲು ಸಾಲು ಸರ್ಕಾರಿ ರಜೆಯಿದ್ದ ಹಿನ್ನೆಲೆ ಹನೂರು ತಾಲೂಕಿನ ಪಿ ಲೊಕ್ಕನಹಳ್ಳಿ ಸಫಾರಿ ಕೇಂದ್ರಕ್ಕೆ 70ಕ್ಕೂ ಹೆಚ್ಚು ಜನರು ಭೇಟಿ ನೀಡಿ…

1 year ago

ಕಾಡು ಪ್ರಾಣಿಗಳಿಂದ ಬೆಳೆ ನಾಶ: ಪರಿಹಾರಕ್ಕೆ ರೈತನ ಮನವಿ

ಹನೂರು :ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಬಸವರಾಜು ಎಂಬುವವರ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಯನ್ನು ಕಾಡುಪ್ರಾಣಿಗಳು ನಾಶ ಮಾಡಿರುವ ಘಟನೆ ನಡೆದಿದ್ದು ಸೂಕ್ತ ಪರಿಹಾರ…

1 year ago

ಪರಿಸರ ಪ್ರವಾಸೋಧ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆ: ಸಿದ್ದರಾಮಯ್ಯ

ಚಾಮರಾಜನಗರ: ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ ಎಂದು ಬಿಜೆಪಿ-ಜೆಡಿಎಸ್ ಷಡ್ಯಂತ್ರವನ್ನು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕನ್ನಡ ಮತ್ತು…

2 years ago

ಆಗಸ್ಟ್.10ರಂದು ಭರಚುಕ್ಕಿ ಫಾಲ್ಸ್‌ನಲ್ಲಿ ಕಲರ್‌ಫುಲ್‌ ಜಲಪಾತೋತ್ಸವ

ಚಾಮರಾಜನಗರ: ಇದೇ ಆಗಸ್ಟ್.‌10ರಂದು ಭರಚುಕ್ಕಿ ಜಲಪಾತದಲ್ಲಿ ಕಲರ್‌ ಪುಲ್‌ ಜಲಪಾತೋತ್ಸವ ನಡೆಸಲು ಚಾಮರಾಜನಗರ ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ. ಭಾರೀ ಮಳೆಯಿಂದ ಕೆಆರ್‌ಎಸ್‌ ಜಲಾಶಯ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ…

2 years ago

ಗರಿಗೆದರಿದ ಚಾಮರಾಜನಗರ ಲೋಕಲ್‌ ರಾಜಕೀಯ

ಚಾಮರಾಜನಗರ: ಕೊನೆಗೂ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ. ಚಾಮರಾಜನಗರ, ಕೊಳ್ಳೇಗಾಲದಲ್ಲಿ ನಗರಸಭೆ ಅಸ್ತಿತ್ವದಲ್ಲಿದ್ದು, ಮೀಸಲು…

2 years ago

ಆಗಸ್ಟ್‌ 10ರಂದು ಆಲೂರಿನಲ್ಲಿ ಬಿ ರಾಚಯ್ಯ ಸ್ಮಾರಕ ಲೋಕಾರ್ಪಣೆ

ಚಾಮರಾಜನಗರ: ಕೇರಳದ ಮಾಜಿ ರಾಜ್ಯಪಾಲರಾದ ದಿವಂಗತ ಬಿ.ರಾಚಯ್ಯ ಅವರ ಸ್ಮಾರಕ ಲೋಕಾರ್ಪಣೆ ಇದೆ ಆಗಸ್ಟ್‌ 10 ರಂದು ಚಾಮರಾಜನಗರ ಜಿಲ್ಲೆಯ ಆಲೂರು ಗ್ರಾಮದಲ್ಲಿ ಜರುಗಲಿದೆ. ಈ ಸ್ಮಾರಕವನ್ನು…

2 years ago

ಮಾದಪ್ಪನ ದರ್ಶನಕ್ಕೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರ ಪರದಾಟ

ಹನೂರು: ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಸಾರ್ವಜನಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ…

2 years ago

ಮಳೆ ಬಂದರೆ ಕೆಸರು ಗದ್ದೆಯಂತಾಗುವ ಹೊಂಗನೂರು ಗ್ರಾಮದ ರಸ್ತೆಗಳು: ಗ್ರಾಮಸ್ಥರಿಗೆಲ್ಲಾ ಡೇಂಘಿ ಚಿಂತೆ!

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದ ಜನರು ಸರ್ಕಾರ ಹಾಗೂ ಗ್ರಾಮ ಪಂಚಾಯಿತಿ ಆಡಳಿತ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಗ್ರಾಮದ ಎಲ್ಲಾ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು,…

2 years ago

ಚಾಮರಾಜನಗರದಲ್ಲಿ ಸಿಎಂಗಾಗಿ ಕಾದು ಕಾದು ಸುಸ್ತಾದ ಕಾರ್ಯಕರ್ತರು

ಚಾಮರಾಜನಗರ : ಸಿಎಂ ಸಿದ್ದರಾಮಯ್ಯಗಾಗಿ ಚಾಮರಾಜನಗರದಲ್ಲಿ  ಕಾರ್ಯಕರ್ತರು ಕಾದು ಕಾದು ಸುಸ್ತಾಗಿ ಹೋದರು. ಇಂದು ಚಾಮರಾಜನಗರದ ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ಮತದಾರರಿಗೆ ಕೃತಜ್ಞತಾ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು.ಬೆಳಗ್ಗೆ ೧೧…

2 years ago

ಗಡಿಜಿಲ್ಲೆಯಲ್ಲಿ ೫೭ ಮಂದಿಗೆ ಕುಡುಗೋಲು ರೋಗ ಪತ್ತೆ

ಚಾಮರಾಜನಗರ : ಜಿಲ್ಲೆಯ ೫೭ ಮಂದಿಗೆ ಕುಡುಗೋಲು ರೋಗ ಕಾಣಿಸಿಕೊಂಡಿದ್ದು, ಈ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕ ಶುರುವಾಗಿದೆ. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಬಳಿಗಿರಿರಂಗನ ಬೆಟ್ಟ,…

2 years ago