Mysore
28
clear sky

Social Media

ಭಾನುವಾರ, 08 ಫೆಬ್ರವರಿ 2026
Light
Dark

chamarajanagar

Homechamarajanagar

ಹನೂರು: ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸುವುದರ ಮೂಲಕ ಉತ್ತಮ ಆಡಳಿತ ನೀಡಿ ಜನತೆಯ ಮೆಚ್ಚುಗೆ ಪಾತ್ರರಾಗಿದ್ದಾರೆಯಲ್ಲದೇ ವಿಶ್ವ ನಾಯಕರೆನಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ. ದತ್ತೇಶ್‍ಕುಮಾರ್ ಬಣ್ಣಿಸಿದರು. ತಾಲೂಕಿನ ರಾಮಾಪುರ ಗ್ರಾಮದ ಮಹದೇಶ್ವರ ಕಲ್ಯಾಣ …

ಚಾಮರಾಜನಗರ: ಗರ್ಭಿಣಿ ಪತ್ನಿಗೆ ಜ್ಯೂಸ್‌ನೊಂದಿಗೆ ಮದ್ಯ ಕುಡಿಸಿ ಬಳಿಕ ಕತ್ತು ಹಿಸುಕಿ ಕೊಂದಿದ್ದ ಪತಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಕೊಳ್ಳೇಗಾಲ ತಾಲ್ಲೂಕಿನ ರಾಚಪ್ಪಾಜಿ ನಗರದ ಮುತ್ತುರಾಜ್ ಎಂಬಾತ ಶಿಕ್ಷೆಗೊಳಗಾಗಿರುವ ಅಪರಾಧಿ. ೨೦೧೩ ರಲ್ಲಿ …

ಹನೂರು: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣ ಮಾಡುತ್ತಿರುವ ರಸ್ತೆ ಕಳಪೆ ಕಾಮಗಾರಿಯಾಗಿದೆ ಎಂದು ಸೋಲಿಗ ಅಭಿವೃದ್ಧಿ ಸಂಘದ ಅಧ್ಯಕ್ಷ ಮುತ್ತಯ್ಯ ತಿಳಿಸಿದ್ದಾರೆ ತಾಲೂಕಿನ ಶಾಗ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಾಣಿಗ ಮಂಗಲ ಕಾಡಂಚಿನ ಗ್ರಾಮವಾಗಿದ್ದು ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ …

ಮಳೆ ಹಾನಿಯ ವಿವಿಧ ಪ್ರದೇಶಗಳಿಗೆ ಸಚಿವ ವಿ ಸೋಮಣ್ಣ ಭೇಟಿ. ಪರಿಹಾರದ ಭರವಸೆ, ಅಧಿಕಾರಿಗಳಿಗೆ ತರಾಟೆ. ಚಾಮರಾಜನಗರ: ಕಳೆದ ೩-೪ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಮಳೆಯ ನಡುವೆಯೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಭೇಟಿ ನೀಡಿ …

ಹನೂರು: ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಶೇ. 40 ಇರುವುದು 60 ಆಗಬಹುದು ಎಂದು ಶಾಸಕ ಆರ್ ನರೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ …

ಹನೂರು: ಚಾಮರಾಜನಗರದಿಂದ ತಮಿಳುನಾಡಿನ ಕಡೆ ಬಿಳಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಯಾಗಿರುವ ಘಟನೆ ಮಲೆಮಾದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಚಾಮರಾಜನಗರದ ಪಟ್ಟಣದ ನಿವಾಸಿ ಇರ್ಫಾನ್ ಗಾಯಗೊಂಡ ಚಾಲಕನಾಗಿದ್ದಾನೆ. ಈತ ಮಲೆ ಮಾದೇಶ್ವರ ಬೆಟ್ಟದ …

ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಿದ್ದಾರೆ. ಪ್ರತಿ ಮಂಗಳವಾರ ತಾಲ್ಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡುತ್ತಿದ್ದಾರೆ. ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈಗಾಗಲೇ ಹನೂರು, ಕೊಳ್ಳೇಗಾಲ, ಚಾಮರಾಜನಗರ, …

ಚಾಮರಾಜನಗರ ನೂತನ ಜಿಲ್ಲೆಯಾಗಿ ರೂಪುಗೊಂಡು ಆಗಸ್ಟ್ ೧೫ಕ್ಕೆ ೨೫ ವರ್ಷಗಳನ್ನು ಪೂರೈಸುತ್ತಿದೆ. ಜಿಲ್ಲಾಡಳಿತವು ಜಿಲ್ಲೆಯ ರಜತ ಮಹೋತ್ಸವ ಆಚರಿಸಲು ಸಿದ್ದತೆ ಕೈಗೊಂಡಿದೆ. ೧೯೯೭ರ ಆಗಸ್ಟ್ ೧೫ರ ತನಕ ಮೈಸೂರು ಜಿಲ್ಲೆಯ ಭಾಗವಾಗಿದ್ದ ಚಾಮರಾಜನಗರ ನಂತರ ಕೊಳ್ಳೇಗಾಲ, ಯಳಂದೂರು, ಗುಂಡ್ಲುಪೇಟೆ ತಾಲೂಕುಗಳನ್ನು ಒಳಗೊಂಡು …

Stay Connected​
error: Content is protected !!