Mysore
28
few clouds

Social Media

ಸೋಮವಾರ, 17 ಫೆಬ್ರವರಿ 2025
Light
Dark

chamarajanagar

Homechamarajanagar

ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 9 ಕೆಜಿ ಹಸಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಸತ್ಯಮಂಗಲ ಗ್ರಾಮದ ನಿವಾಸಿಗಳಾದ ಮಾದರಾಜು, ಎಂ ನಾಗೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ. …

ಹನೂರು: ಮಕ್ಕಳ ವಿದ್ಯಾಭ್ಯಾಸ ಹಾಗೂ ಹೊಟ್ಟೆಪಾಡಿಗಾಗಿ ಒಂದು ಶೆಡ್ ಹಾಕಿಕೊಂಡು ಹೋಟೆಲ್ ನಡೆಸುತ್ತಿರುವ ನಮಗೆ ಆರ್‌ಟಿಐ ಕಾರ್ಯಕರ್ತ ಅಪ್ಪಾಜಿ ಕಿರುಕುಳ ನೀಡುತ್ತಿದ್ದಾರೆ ಎಂದು ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ನಿವಾಸಿ ತಾಂಡ ಶೆಟ್ಟಿ ಆರೋಪಿಸಿದ್ದಾರೆ. ಪಿ.ಜಿ ಪಾಳ್ಯ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು …

ಆಯತಪ್ಪಿ ಕಬಿನಿ ನಾಲೆಗೆ ಬಿದ್ದ ಬಾಲಕ ಚಾಮರಾಜನಗರ: ತಾಲ್ಲೂಕಿನ ಬಸವಟ್ಟಿ ಗ್ರಾಮದಲ್ಲಿ ಬಾಲಕನೊಬ್ಬ ಕಬಿನಿ ನಾಲೆಗೆ ಆಯತಪ್ಪಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಗ್ರಾಮದ ಮಹದೇವಮ್ಮ ಎಂಬವರ ಪುತ್ರ ವೈ. ಸಿ. ರೊಹೀತ್ (೧೩) ಮೃತಪಟ್ಟ ಬಾಲಕ. ಸಂತೇಮರಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ …

ಹನೂರು: ಪ್ರತಿಯೊಬ್ಬ ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಿಂದಲೇ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು ಪಟ್ಟಣದ ಕೆ.ಎಸ್.ಆರ್.ಟಿ. ಸಿ ಬಸ್ ನಿಲ್ದಾಣದ ಆವರಣದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ತಾಲ್ಲೂಕು …

ಹನೂರು: ಮೂರು ದಿನಗಳ ಕಾಲ ಸಾಲು ಸಾಲು ಸರ್ಕಾರಿ ರಜೆಯಿದ್ದ ಹಿನ್ನೆಲೆ ಹನೂರು ತಾಲೂಕಿನ ಪಿ ಲೊಕ್ಕನಹಳ್ಳಿ ಸಫಾರಿ ಕೇಂದ್ರಕ್ಕೆ 70ಕ್ಕೂ ಹೆಚ್ಚು ಜನರು ಭೇಟಿ ನೀಡಿ ಪ್ರಕೃತಿಯ ಸೊಬಗು ಹಾಗೂ ವನ್ಯ ಪ್ರಾಣಿಗಳನ್ನು ಕಂಡು ಸಂತಸ ವ್ಯಕ್ತಪಡಿಸಿದ್ದಾರೆ. ಎರಡನೇ ಶನಿವಾರ …

ಹನೂರು :ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಬಸವರಾಜು ಎಂಬುವವರ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಯನ್ನು ಕಾಡುಪ್ರಾಣಿಗಳು ನಾಶ ಮಾಡಿರುವ ಘಟನೆ ನಡೆದಿದ್ದು ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಒತ್ತಾಯಿಸಿದ್ದಾರೆ ಕಾಂಚಳ್ಳಿ ಗ್ರಾಮದ ಬಸವರಾಜ್ ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಸುಮಾರು 2 …

ಚಾಮರಾಜನಗರ: ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ ಎಂದು ಬಿಜೆಪಿ-ಜೆಡಿಎಸ್ ಷಡ್ಯಂತ್ರವನ್ನು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋಧ್ಯಮ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಶನಿವಾರ (ಆ.10) ಆಯೋಜಿಸಿದ್ದ …

ಚಾಮರಾಜನಗರ: ಇದೇ ಆಗಸ್ಟ್.‌10ರಂದು ಭರಚುಕ್ಕಿ ಜಲಪಾತದಲ್ಲಿ ಕಲರ್‌ ಪುಲ್‌ ಜಲಪಾತೋತ್ಸವ ನಡೆಸಲು ಚಾಮರಾಜನಗರ ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ. ಭಾರೀ ಮಳೆಯಿಂದ ಕೆಆರ್‌ಎಸ್‌ ಜಲಾಶಯ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ಇದಲ್ಲದೇ ಹೆಚ್.ಡಿ.ಕೋಟೆಯ ಕಬಿನಿ ಜಲಾಶಯದಿಂದಲೂ ನೀರನ್ನು …

ಚಾಮರಾಜನಗರ: ಕೊನೆಗೂ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ. ಚಾಮರಾಜನಗರ, ಕೊಳ್ಳೇಗಾಲದಲ್ಲಿ ನಗರಸಭೆ ಅಸ್ತಿತ್ವದಲ್ಲಿದ್ದು, ಮೀಸಲು ನಿಗದಿಯಾಗದ ಕಾರಣಕ್ಕೆ ಕಳೆದ ಒಂದು ವರ್ಷ ಮೂರು ತಿಂಗಳಿನಿಂದಲೂ ಎರಡು ನಗರಸಭೆಗಳಲ್ಲಿ ಅಧ್ಯಕ್ಷ …

ಚಾಮರಾಜನಗರ: ಕೇರಳದ ಮಾಜಿ ರಾಜ್ಯಪಾಲರಾದ ದಿವಂಗತ ಬಿ.ರಾಚಯ್ಯ ಅವರ ಸ್ಮಾರಕ ಲೋಕಾರ್ಪಣೆ ಇದೆ ಆಗಸ್ಟ್‌ 10 ರಂದು ಚಾಮರಾಜನಗರ ಜಿಲ್ಲೆಯ ಆಲೂರು ಗ್ರಾಮದಲ್ಲಿ ಜರುಗಲಿದೆ. ಈ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಬಿ.ರಾಚಯ್ಯ ಅವರ ಹುಟ್ಟೂರಾದ ಆಲೂರಿನಲ್ಲಿ ಸುಮಾರು ಮೂರು …

Stay Connected​