Mysore
26
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

chamarajanagar

Homechamarajanagar

ಚಾಮರಾಜನಗರ : ಜಿಲ್ಲೆಯ ೫೭ ಮಂದಿಗೆ ಕುಡುಗೋಲು ರೋಗ ಕಾಣಿಸಿಕೊಂಡಿದ್ದು, ಈ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕ ಶುರುವಾಗಿದೆ. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಬಳಿಗಿರಿರಂಗನ ಬೆಟ್ಟ, ಕನ್ನೇರಿ ಕಾಲನಿ, ಪುಣಜನೂರು ಮದ್ದೂರು ಕಾಲನಿ, ಮಹದೇಶ್ವರ ಬೆಟ್ಟ ಸೇರಿ ಇನ್ನಿತರ ಪ್ರದೇಶದಲ್ಲಿ …

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ರಾಜ್ಯದಲ್ಲಿ ಕನಿಷ್ಠ 15 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅದರಂತೆ ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದರೇ, ಕೆಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ …

ಚಾಮರಾಜನಗರ: ಚಾಮರಾಜನಗರದ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಕಂಪ್ಯೂಟರ್ ತರಬೇತಿಯನ್ನು ನೀಡಲಾಗುತ್ತಿದೆ. ವಿವಿಧ ಅಪರಾಧಗಳಲ್ಲಿ ನೂರಾರು ಮಂದಿ ಭಾಗಿಯಾಗಿ ಜೈಲು ಸೇರಿದ್ದರು. ಆಸಕ್ತಿಯುಳ್ಳಂತಹ ಯುವ ವಿಚಾರಣಾಧೀನ ಕೈದಿಗಳಿಗೆ ಚಾಮರಾಜನಗರ ಜಿಲ್ಲಾಡಳಿತದ ಸಹಾಯದೊಂದಿಗೆ ಇನ್ಪೋಸಿಸ್ ರೋಟರಿ ಕಡೆಯಿಂದ ಶಿಕ್ಷಣ, ಟ್ಯಾಲಿ, ಎಕ್ಸ್ ಎಲ್, ಡಾಟಾ …

ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಳ್ಳಂಬೆಳಿಗ್ಗೆಯೇ ಆನೆಯೊಂದು ಬೆಟ್ಟದ ಸುತ್ತಮುತ್ತೆಲ್ಲಾ ಓಡಾಗಿ ಸ್ಥಳೀಯರು ಹಾಗೂ ಪ್ರವಾಸಿಗರಿಗೆ ಭಾರೀ ಕೀಟಲೆ ನೀಡಿದೆ. ಬಿಳಿಗಿರಿರಂಗನ ಬೆಟ್ಟದ ಪ್ರಮುಖ ರಸ್ತೆಗಳಲ್ಲಿ, ಬಂಗಲೆ ಪೋಡಿನ ರಸ್ತೆಯಲ್ಲಿ ಮನಬಂದಂತೆ ಓಡಾಡಿರುವ …

ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಮೇಲಿಂದ ಜಿಗಿದು ರಿಯಲ್‌ ಎಸ್ಟೇಟ್‌ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮಹದೇವ ನಾಯಕ ಎಂಬ ರಿಯಲ್‌ ಎಸ್ಟೇಟ್‌ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವವರಾಗಿದ್ದಾರೆ. ಬೆಟ್ಟದ ಕಡಿದಾದ ಪ್ರದೇಶದಲ್ಲಿ ಸಿಲುಕಿದ್ದ ಮಹದೇವನಾಯಕ ಅವರ …

ಗುಂಡ್ಲುಪೇಟೆ: ತಾಲೂಕಿನಲ್ಲಿ ಇಂದು ( ಜೂನ್‌ 6 ) ಸಂಜೆ ಸುರಿದ ಭಾರೀ ಮಳೆಗೆ ಕೆಲವೆಡೆ ರಸ್ತೆ, ಜಮೀನು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಣ್ಣೂರುಕೇರಿ ಗ್ರಾಮದ ಸೇತುವೆ ಮೇಲೆ ನೀರು ಹರಿದ ಪರಿಣಾಮ ವಡ್ಡರ ಹೊಸಹಳ್ಳಿಗೆ ಸಂಪರ್ಕ ಕಷ್ಟವಾಗಿದೆ. ಮರಳಾಪುರದಲ್ಲಿ ಭಾರೀ …

ಚಾಮರಾಜನಗರ: ನಿರ್ಮಾಣ ಹಂತದ ಮನೆ ಕೆಲಸ ಮಾಡುತ್ತಿದ್ದ ವೇಳೆ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಕುರುಬರಹುಂಡಿ ಗ್ರಾಮದಲ್ಲಿಂದು (ಜೂನ್‌.4) ನಡೆದಿದೆ. ಹುರುಳಿನಂಜನ ಪುರ ಗ್ರಾಮದ 45 ವರ್ಷದ ಬಾಬು ಎಂಬುವವರೇ ಮೃತರಾದವರಾಗಿದ್ದಾರೆ. ಇಲ್ಲಿನ ಕುರುಬರ ಹುಂಡಿ ಗ್ರಾಮದಲ್ಲಿನ ಮನೆಯೊಂದರಲ್ಲಿ …

ಹನೂರು: ತಾಲ್ಲೂಕಿನ ರಾಮಾಪುರ ಪೊಲೀಸ್ ಠಾಣೆಯಲ್ಲಿ ಕಾಡುಗಳ್ಳ ವೀರಪ್ಪನ್ ವಿರುದ್ಧ ಹೋರಾಡಿ ಮಡಿದ ಐವರು ಪೊಲೀಸರ ಸ್ಮಾರಕ ನಿರ್ಮಿಸಲು ನಾಲ್ಕು ವರ್ಷಗಳ ಹಿಂದೆ ಪೊಲೀಸ್‌ ಮಹಾನಿರ್ದೇಶಕರು ಒಪ್ಪಿಗೆ ಸೂಚಿಸಿದ್ದರೂ ಇದುವರೆಗೂ ಸ್ಮಾರಕ ನಿರ್ಮಾಣ ಮಾಡಿಲ್ಲ. ರಾಮಾಪುರ ಪೊಲೀಸ್‌ ಠಾಣೆಯಲ್ಲಿ ರಾತ್ರಿ ಪಾಳಿಯಲ್ಲಿ …

ಚಾಮರಾಜನಗರ/ಹನೂರು: ಹೆಜ್ಜೇನು ದಾಳಿಗೆ ತುತ್ತಾಗಿ ರೈತನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಹನೂರು ತಾಲೂಕಿನ ಬೆಳ್ಳತ್ತೂರು ಗ್ರಾಮದಲ್ಲಿ ಸೋಮವಾರ (ಮೇ.20) ನಡೆದಿದೆ. ಮೃತ ರೈತರನ್ನು 45 ವರ್ಷದ ತುಳಸಿದಾಸ್‌ ಎಂದು ಗುರುತಿಸಲಾಗಿದೆ. ಸೋಮವಾರ ಬೆಳ್ಳತ್ತೂರಿನಲ್ಲಿರು ತಮ್ಮ ಜಮೀನಿನಲ್ಲಿ ಬೆಳೆದಿರುವ ಜೋಳದ ಫಸಲಿಗೆ …

ಗುಂಡ್ಲುಪೇಟೆ: ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಬದಿಯ ಚರಂಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ತಾಲ್ಲೂಕಿನ ಪಾರ್ವತಿ ಬೆಟ್ಟದ ಕಂದೇಗಾಲ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು, ಬಡಾವಣೆ ಕೆರೆಯಂತಾಗಿದೆ. ಪರಿಶಿಷ್ಟ …

Stay Connected​