ಗುಂಡ್ಲುಪೇಟೆ: ತಾಲೂಕಿನಲ್ಲಿ ಇಂದು ( ಜೂನ್ 6 ) ಸಂಜೆ ಸುರಿದ ಭಾರೀ ಮಳೆಗೆ ಕೆಲವೆಡೆ ರಸ್ತೆ, ಜಮೀನು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಣ್ಣೂರುಕೇರಿ ಗ್ರಾಮದ ಸೇತುವೆ ಮೇಲೆ ನೀರು ಹರಿದ ಪರಿಣಾಮ ವಡ್ಡರ ಹೊಸಹಳ್ಳಿಗೆ ಸಂಪರ್ಕ ಕಷ್ಟವಾಗಿದೆ. ಮರಳಾಪುರದಲ್ಲಿ ಭಾರೀ …
ಗುಂಡ್ಲುಪೇಟೆ: ತಾಲೂಕಿನಲ್ಲಿ ಇಂದು ( ಜೂನ್ 6 ) ಸಂಜೆ ಸುರಿದ ಭಾರೀ ಮಳೆಗೆ ಕೆಲವೆಡೆ ರಸ್ತೆ, ಜಮೀನು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಣ್ಣೂರುಕೇರಿ ಗ್ರಾಮದ ಸೇತುವೆ ಮೇಲೆ ನೀರು ಹರಿದ ಪರಿಣಾಮ ವಡ್ಡರ ಹೊಸಹಳ್ಳಿಗೆ ಸಂಪರ್ಕ ಕಷ್ಟವಾಗಿದೆ. ಮರಳಾಪುರದಲ್ಲಿ ಭಾರೀ …
ಚಾಮರಾಜನಗರ: ನಿರ್ಮಾಣ ಹಂತದ ಮನೆ ಕೆಲಸ ಮಾಡುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಕುರುಬರಹುಂಡಿ ಗ್ರಾಮದಲ್ಲಿಂದು (ಜೂನ್.4) ನಡೆದಿದೆ. ಹುರುಳಿನಂಜನ ಪುರ ಗ್ರಾಮದ 45 ವರ್ಷದ ಬಾಬು ಎಂಬುವವರೇ ಮೃತರಾದವರಾಗಿದ್ದಾರೆ. ಇಲ್ಲಿನ ಕುರುಬರ ಹುಂಡಿ ಗ್ರಾಮದಲ್ಲಿನ ಮನೆಯೊಂದರಲ್ಲಿ …
ಹನೂರು: ತಾಲ್ಲೂಕಿನ ರಾಮಾಪುರ ಪೊಲೀಸ್ ಠಾಣೆಯಲ್ಲಿ ಕಾಡುಗಳ್ಳ ವೀರಪ್ಪನ್ ವಿರುದ್ಧ ಹೋರಾಡಿ ಮಡಿದ ಐವರು ಪೊಲೀಸರ ಸ್ಮಾರಕ ನಿರ್ಮಿಸಲು ನಾಲ್ಕು ವರ್ಷಗಳ ಹಿಂದೆ ಪೊಲೀಸ್ ಮಹಾನಿರ್ದೇಶಕರು ಒಪ್ಪಿಗೆ ಸೂಚಿಸಿದ್ದರೂ ಇದುವರೆಗೂ ಸ್ಮಾರಕ ನಿರ್ಮಾಣ ಮಾಡಿಲ್ಲ. ರಾಮಾಪುರ ಪೊಲೀಸ್ ಠಾಣೆಯಲ್ಲಿ ರಾತ್ರಿ ಪಾಳಿಯಲ್ಲಿ …
ಚಾಮರಾಜನಗರ/ಹನೂರು: ಹೆಜ್ಜೇನು ದಾಳಿಗೆ ತುತ್ತಾಗಿ ರೈತನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಹನೂರು ತಾಲೂಕಿನ ಬೆಳ್ಳತ್ತೂರು ಗ್ರಾಮದಲ್ಲಿ ಸೋಮವಾರ (ಮೇ.20) ನಡೆದಿದೆ. ಮೃತ ರೈತರನ್ನು 45 ವರ್ಷದ ತುಳಸಿದಾಸ್ ಎಂದು ಗುರುತಿಸಲಾಗಿದೆ. ಸೋಮವಾರ ಬೆಳ್ಳತ್ತೂರಿನಲ್ಲಿರು ತಮ್ಮ ಜಮೀನಿನಲ್ಲಿ ಬೆಳೆದಿರುವ ಜೋಳದ ಫಸಲಿಗೆ …
ಗುಂಡ್ಲುಪೇಟೆ: ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಬದಿಯ ಚರಂಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ತಾಲ್ಲೂಕಿನ ಪಾರ್ವತಿ ಬೆಟ್ಟದ ಕಂದೇಗಾಲ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು, ಬಡಾವಣೆ ಕೆರೆಯಂತಾಗಿದೆ. ಪರಿಶಿಷ್ಟ …
ಚಾಮರಾಜನಗರ: ಗ್ರಾಮದಲ್ಲಿರುವ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರಿಂದಲೇ ತಿಳಿದುಕೊಳ್ಳಲು ಅರ್ಧ ದಿನವಿಡೀ ಓಡಾಡಿದ ಜಿಲ್ಲಾಮಟ್ಟದ ಅಧಿಕಾರಿಗಳು ಕೊನೆಗೂ ಗ್ರಾಮಸ್ಥರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾದರು. 'ಮತಗಟ್ಟೆ ಧ್ವಂಸ ಪ್ರಕರಣದ ಪ್ರಮುಖ ಆರೋಪಿಗಳನ್ನು ಮಾತ್ರ ವಶಕ್ಕೆ ಪಡೆದು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ತಲೆಮರೆಸಿಕೊಂಡಿರುವ 6 ಆರೋಪಿಗಳು …
ಚಾಮರಾಜನಗರ: ನಿನ್ನೆ ( ಏಪ್ರಿಲ್ 26 ) ರಾಜ್ಯದ ಒಟ್ಟು 14 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆ ನಡೆಯಿತು. ಎಲ್ಲೆಡೆ ಮತದಾನ ಮಾಡುವ ಮೂಲಕ ಸಾರ್ವಜನಿಕರು ತಮ್ಮ ಹಕ್ಕನ್ನು ಚಲಾಯಿಸಿದರು. ಆದರೆ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಗೆ ಬರುವ …
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಗ್ರಾಮಸ್ಥರು ಮತಗಟ್ಟೆಗೆ ನುಗ್ಗಿ ಇವಿಎಂ ಒಡೆದು ಹಾಕಿದ ಘಟನೆ ನಡೆದಿದೆ. ಇಂಡಿಗನತ್ತ, ಪಡಸಲಗತ್ತ, ತುಳಸಿಕೆರೆ, ಮೆಂದಾರೆ ಮತ್ತು ತೇಕಣೆ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದ ಕಾರಣ ಮತದಾನವನ್ನು …
ಚಾಮರಾಜನಗರ: ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ತಮ್ಮ ಕ್ಷೇತ್ರದಿಂದ ಮೈಸೂರಿನ ಮನೆಗೆ ವಾಪಾಸಾಗುವ ವೇಳೆ ಕಾರಿನ ಟೈರ್ ಸ್ಪೋಟಗೊಂಡು ಅಪಘಾತಕ್ಕೀಡಾದ ಘಟನೆ ನಡದಿದೆ. ಕೊಳ್ಳೇಗಾಲ ಕ್ಷೇತ್ರದಿಂದ ಚುನಾವಣಾ ಪ್ರಚಾರ ಮುಗಿಸಿ ರಾತ್ರಿ 11-48 ರ ಸಮಯದಲ್ಲಿ ಮೈಸೂರಿನ ಕಡೆ …
ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸಚಿವ ಎಚ್.ಸಿ ಮಹದೇವಪ್ಪ ಅವರ ಮಗ ಸುನೀಲ್ ಬೋಸ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಸದ್ಯ ಚಾ. ನಗರ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಇಂದು (ಏ.೬) ಟಿ. …