Mysore
28
few clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

chamarajanagar

Homechamarajanagar

ಚಾಮರಾಜನಗರ : ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಯಡವನಳ್ಳಿ ಗ್ರಾಮದ ವೈ.ಎಸ್.ಶಿವರಾಜು(45) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಘಟನೆ …

ಚಾಮರಾಜನಗರ : ಮಹಿಳೆಯೊಬ್ಬರು ಜ್ಯೋತಿಷಿ ಮಾತು ಕೇಳಿ ನಿಧಿ ಆಸೆಗಾಗಿ ಮನೆಯಲ್ಲೆ ಗುಂಡಿ ತೋಡಿರುವ ಘಟನೆ ನಡೆದಿದೆ. ಆ ಗೃಹಿಣಿ ನಿಧಿ ಆಸೆಗಾಗಿ ಮನೆಯೊಳಗೆ ಬರೋಬ್ಬರಿ 20 ಅಡಿ ಆಳದ ಗುಂಡಿ ತೆಗೆದಿದ್ದಾರೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ವಿ.ಎಸ್.ದೊಡ್ಡಿ ಗ್ರಾಮದಲ್ಲಿ …

ಚಾಮರಾಜನಗರ : ಗಡಿನಾಡು ಚಾಮರಾಜನಗರ ಅತಿ ಹೆಚ್ಚು ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಚಾಮರಾಜನಗರ ಸುತ್ತ ಮುತ್ತ ಬಂಡಿಪುರ, ಬಿಆರ್​ಟಿ ಹಾಗೂ ಮಲೆಮಹದೇಶ್ವರ ಬೆಟ್ಟವಿದ್ದು ಕೇರಳ ಹಾಗೂ ತಮಿಳುನಾಡಿನ ಗಡಿ ಭಾಗವನ್ನು ಹಂಚಿಕೊಂಡಿದೆ. ರಾಜ್ಯದಲ್ಲಿ ಅತಿ ಹೆಚ್ಚು ಆನೆ …

ಗುಂಡ್ಲುಪೇಟೆ : ಪಟ್ಟಣದ ಸಿಎಂಎಸ್ ಕ್ರಿಸ್ಚಿಯನ್ ಹಾಸ್ಟಲ್( ವಸತಿ ನಿಲಯ) ನಲ್ಲಿದ್ದ ವಿದ್ಯಾರ್ಥಿನಿ ಪೆಲೀಸಾ( 16) ಹಾಸ್ಟಲ್ ನಲ್ಲಿ ವ್ಯಾಯಾಮ ಪ್ರೇಯರ್ ಮುಗಿಸಿ ನಂತರ ಕೊಠಡಿಗೆ ತೆರಳುವಾಗ ಕುಸಿದುಬಿದ್ದಿದ್ದು ಅಕೆಯನ್ನು ಸಮೀಪದ ಸಾರ್ವಜನಿಕ ಅಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ …

ಚಾಮರಾಜನಗರ : ದನ ಮೇಯಿಸಲು ಹೋಗಿದ್ದ ವ್ಯಕ್ತಿಗಳಿಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಾದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ದಿನಳ್ಳಿ ಗ್ರಾಮದ ಸಮೀಪ ಜರುಗಿದೆ. ಚಾಮರಾಜನಗರ ಜಿಲ್ಲೆಯ …

ಚಾಮರಾಜನಗರ : ಕಳೆದ 18 ದಿನಗಳಿಂದ ಸ್ಥಳೀಯ ಜನರಲ್ಲಿ ಆತಂಕ ಉಂಟು ಮಾಡಿದ್ದ ಚಿರತೆಯೊಂದು ಇಂದು ಬೆಳಗ್ಗೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಸಮೀಪದ ಸಿದ್ದೇಶ್ವರ ಬೆಟ್ಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಕಳೆದ 18 ದಿನಗಳಿಂದ ಜನರಲ್ಲಿ ಆತಂಕ ಉಂಟು …

ಚಾಮರಾಜನಗರ: ಇತ್ತೀಚೆಗೆ ಚಾಮರಾಜನಗರದಲ್ಲಿ ಚಿರತೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಗೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಚಿರತೆ ದಾಳಿಯಿಂದ ಬಾಲಕಿಯ ದವಡೆ ಮೂಳೆ ಮುರಿದಿದ್ದ ಪರಿಣಾಮ …

ಚಾಮರಾಜನಗರ: ಚಾ.ನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ನೊಂದ ಒಂದೇ ಕುಟುಂಬದ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗ್ರಾಮದ ಮಹದೇವ ಸ್ವಾಮಿ(45), ಇವರ ಪತ್ನಿ ಸವಿತಾ (35), ಮಗಳು ಸಿಂಚನಾ (14) ಮೃತ ದುರ್ದೈವಿಗಳಾಗಿದ್ದಾರೆ. ಆಸ್ತಿ ವಿಚಾರದಲ್ಲಿ ಗಲಾಟೆ ಹಾಗೂ …

ಚಾಮರಾಜನಗರ : ಇಲ್ಲಿನ ಭೋಗಪುರ ಬಳಿ ಲಘು ವಿಮಾನವೊಂದು ಪತನವಾಗಿದ್ದು ಇಬ್ಬರು ಪೈಲಟ್ ಗಳು ಅಪಾಯದಿಂದ ಪಾರಾಗಿದ್ದಾರೆ. ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು ಅಪಾಯದ ಮುನ್ಸೂಚನೆ ಲಭಿಸುತ್ತಿದ್ದಂತೆ ಇಬ್ಬರೂ ಪೈಲಟ್ ಗಳು ಪ್ಯಾರಾಚೂಟ್ ಮೂಲಕ ಕೆಳಗಿಳಿದಿದ್ದಾರೆ. ವಿಮಾನ ವೇಗದಲ್ಲಿ ಬಂದು ನೆಲಕ್ಕಪ್ಪಳಿಸುತ್ತಿದ್ದಂತೆ …

ಚಾಮರಾಜನಗರ : ನಾನು ಯಾವ ಕ್ಷೇತ್ರದಿಂದಲೂ ಟಿಕೆಟ್ ಕೇಳಿಲ್ಲ. ವರಿಷ್ಠರು ಈ ಬಗ್ಗೆ‌ ನಿರ್ಧಾರ ಕೈಗೊಳ್ಳುತ್ತಾರೆ. ಆದರೆ ಒಂದಂತು ಸತ್ಯ. ಸೋಮಣ್ಣ ಅಭಿವೃದ್ಧಿ ಪರ. ಸೋಮಣ್ಣ ಇದ್ದರೆ ಅಭಿವೃದ್ಧಿಯಾಗುತ್ತದೆ' ಎಂದು ವಸತಿ ಮತ್ತು ಮೂಲಸೌಕರ್ಯ ಸಚಿವ ವಿ.ಸೋಮಣ್ಣ ಮಂಗಳವಾರ ಹೇಳಿದರು. ಚುನಾವಣೆಯಲ್ಲಿ …

Stay Connected​
error: Content is protected !!