Mysore
28
few clouds

Social Media

ಸೋಮವಾರ, 17 ಫೆಬ್ರವರಿ 2025
Light
Dark

chamarajanagar

Homechamarajanagar

ಚಾಮರಾಜನಗರ : ನಾನು ಯಾವ ಕ್ಷೇತ್ರದಿಂದಲೂ ಟಿಕೆಟ್ ಕೇಳಿಲ್ಲ. ವರಿಷ್ಠರು ಈ ಬಗ್ಗೆ‌ ನಿರ್ಧಾರ ಕೈಗೊಳ್ಳುತ್ತಾರೆ. ಆದರೆ ಒಂದಂತು ಸತ್ಯ. ಸೋಮಣ್ಣ ಅಭಿವೃದ್ಧಿ ಪರ. ಸೋಮಣ್ಣ ಇದ್ದರೆ ಅಭಿವೃದ್ಧಿಯಾಗುತ್ತದೆ' ಎಂದು ವಸತಿ ಮತ್ತು ಮೂಲಸೌಕರ್ಯ ಸಚಿವ ವಿ.ಸೋಮಣ್ಣ ಮಂಗಳವಾರ ಹೇಳಿದರು. ಚುನಾವಣೆಯಲ್ಲಿ …

ತಮಿಳುನಾಡು ಕನ್ನಡ ಜಾನಪದ ಪರಿಷತ್ ಉದ್ಘಾಟನೆ ಚಾಮರಾಜನಗರ: ತಾಳವಾಡಿ ತಾಲೂಕಿನ ಹತ್ತಾರು ಗ್ರಾಮಗಳಲ್ಲಿರುವ ಕನ್ನಡಿಗರು ತಮ್ಮ ಮೂಲ ಕನ್ನಡ ಸಂಸ್ಕೃತಿ, ಪರಂಪರೆಯನ್ನು ಜೀವಂತವಾಗಿ ಇಟ್ಟುಕೊಂಡಿದ್ದಾರೆ. ಇಂತಹ ಕಡೆ ಕನ್ನಡ ಜಾನಪದ ಪರಿಷತ್ ಘಟಕ ಸ್ಥಾಪಿಸಿರುವುದು ಹೆಮ್ಮೆಯ ವಿಚಾರ ಎಂದು ತಾಳವಾಡಿ ಕನ್ನಡ …

ಚಾಮರಾಜನಗರ: ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರು ಭಗವದ್ಗೀತೆ ಅಧ್ಯಯನ ಮಾಡಬೇಕು. ಅದು ಸಂಸ್ಕಾರ ಕಲಿಸುತ್ತದೆ ಎಂದು ಶಿರಸಿಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇoದ್ರ ಸರಸ್ವತಿ ಸ್ವಾಮೀಜಿ ತಿಳಿಸಿದರು. ನಗರದ ಬಸವರಾಜಸ್ವಾಮಿ ಅನುಭವ ಮಂಟಪದಲ್ಲಿ ಭಗವದ್ಗೀತಾ ಅಭಿಯಾನ, ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ, ಶಿರಸಿ …

ಚಾಮರಾಜನಗರ: ನಿಯಮಬಾಹಿರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ …

ಜಿಲ್ಲಾ ಕಸಾಪ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಚಾಮರಾಜನಗರ: ಹನ್ನೇರಡನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೊಳ್ಳೇಗಾಲ ಪಟ್ಟಣದಲ್ಲಿ ಜನವರಿ ಕೊನೆಯ ವಾರ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ನಡೆಸಲು ಸರ್ವಾನುಮತದಿಂದ ತೀರ್ಮಾನಿಸಲಾಯಿತು. ನಗರದ ಜಿಲ್ಲಾ ಕಸಾಪ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಎಂ ಶೈಲಕುಮಾರ್ …

ಚಾಮರಾಜನಗರ: ಸಾರಥ್ಯ ಸಂಘಟನೆಗಳ ಒಕ್ಕೂಟದಿಂದ ವಿಶಿಷ್ಟ ಲೈಂಗಿಕತೆ ಗುರುತಿಸುವಿಕೆಯ ಸಮುದಾಯಗಳ ೧೧ನೇ ವರ್ಷದ ರಾಜ್ಯ ಮಟ್ಟದ ಸಮಾವೇಶವನ್ನು ಡಿ.೨೧ ಮತ್ತು ೨೨ ರಂದು ನಗರದ ಡಾ.ರಾಜಕುಮಾರ್ ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಆತ್ಮಗೌರವ ಮತ್ತು ಘನತೆಯ ಬದುಕು ನಮ್ಮ ಹಕ್ಕು ಎಂಬ ಘೋಷಣೆಯೊಂದಿಗೆ …

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದ ಕಗ್ಗಲಿಗುಂಡಿ ಪ್ರದೇಶದಲ್ಲಿ (ಗುಂಡಾಲ್ ಜಲಾಶಯ ಬಳಿ) ಶನಿವಾರ ೩ ವರ್ಷದ ಹುಲಿಯೊಂದು ಮೃತಪಟ್ಟಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕಗ್ಗಲಿಗುಂಡಿ ಪ್ರದೇಶದಲ್ಲಿ ಗಸ್ತು ತಿರುಗುವಾಗ ಹುಲಿಯ ಕಳೇಬರ ಪತ್ತೆಯಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಅರಣ್ಯ ಇಲಾಖೆಯ …

ಹನೂರು : ಆತ್ಮಹತ್ಯೆಗೆತ್ನಿಸಿದ ಮಹಿಳೆಯೋರ್ವಳನ್ನು ಪೊಲೀಸ್ ಪೇದೆ ಹಾಗೂ ಆತನ ಸ್ನೇಹಿತ ರಕ್ಷಿಸಿರುವ ಘಟನೆ ಮಲೆ ಮಾದೇಶ್ವರ ಬೆಟ್ಟದಲ್ಲಿ ಜರುಗಿದೆ. ಮಲೆ ಮಾದೇಶ್ವರ ಬೆಟ್ಟ ಪೊಲೀಸ್ ಠಾಣೆ ಮುಂಭಾಗವಿರುವ ಕೊಳದಲ್ಲಿ ಅಪರಿಚಿತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿ ನೀರಿಗೆ ಬಿದ್ದಿದ್ದಾಳೆ. ಜೋರು ಶಬ್ದ …

ಹನೂರು : ಬಿಜೆಪಿ ಯುವ ಮುಖಂಡ ನಿಶಾಂತ್ ಶಿವಮೂರ್ತಿರವರು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ರವರಿಗೆ ನೆನಪಿನ ಕಾಣಿಕೆ ನೀಡುವ ಮೂಲಕ ಸನ್ಮಾನಿಸಿದರು. ಪಟ್ಟಣದ ಶ್ರೀ ಮಲೆ ಮಾದೇಶ್ವರ ಕ್ರೀಡಾಂಗಣದಲ್ಲಿ ವಿವಿಧ ಇಲಾಖೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಕಮಲ …

ಗುಂಡ್ಲುಪೇಟೆ: ಲಾರಿಯೊಂದು ಡಿಕ್ಕಿ ಹೊಡೆದು ಭಾರೀ ಗಾತ್ರದ ಹೆಣ್ಣಾನೆ ಮೃತಪಟ್ಟ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮದ್ದೂರು ವಲಯದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ತಮಿಳುನಾಡು ಮೂಲದ ಲಾರಿಯೊಂದು ಮೈಸೂರು ಕಡೆ ಬರುವಾಗ ಅಡ್ಡ ಬಂದ ಸುಮಾರು ೩೫ ವರ್ಷದ ಆನೆಗೆ ಡಿಕ್ಕಿ …

Stay Connected​