Mysore
20
few clouds

Social Media

ಶನಿವಾರ, 31 ಜನವರಿ 2026
Light
Dark

chamarajanagara

Homechamarajanagara

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು ಸೆರೆ ಹಿಡಿಯಲಾಗಿದೆ. ಸೋಮವಾರ ರಾತ್ರಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಹುಲಿ ಮರಿ ಸೆರೆಯಾಗಿದೆ. ಈಗಾಗಲೇ ಗಂಡು ಹುಲಿ, ತಾಯಿ …

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿ ಮಗುವನ್ನು ರಕ್ಷಣೆ ಮಾಡಿದ್ದಾರೆ. ಮಗುವಿನ ತಂದೆ, ತಾಯಿಯಾದ ಮಂಜುನಾಯಕ, ಸಿಂಧು, ಮಧ್ಯವರ್ತಿ ಶಾಂತಾ, ಅಕ್ರಮವಾಗಿ ಮಗುವನ್ನು …

ಮಹಾದೇಶ್‌ ಎಂ ಗೌಡ  ಹನೂರು: ನಂಜದೇವನಪುರ ಗ್ರಾಮದಲ್ಲಿ ಸೆರೆಹಿಡಿದಿರುವ ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬಿಡದಂತೆ ಸಂಸದ ಸುನೀಲ್ ಬೋಸ್ ಅವರು ಡಿಸಿಎಫ್ ಭಾಸ್ಕರ್ ಅವರಿಗೆ ಸೂಚನೆ ನೀಡಿದರು. ಚಾಮರಾಜನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಸೆರೆಹಿಡಿದಿರುವ ಹುಲಿಗಳನ್ನು …

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಗುಂಡ್ಲುಪೇಟೆ ತಾಲೂಕಿನ ನಂಜದೇವನಪುರ ಗ್ರಾಮ ಸುತ್ತಮುತ್ತಲು ಬೀಡುಬಿಟ್ಟಿದ್ದ ಎರಡು ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಗೆ ತಂದು ಬಿಡುತ್ತಿದ್ದಾರೆ ಎಂದು ಆರೋಪಿಸಿ ಕೆರೆದಿಂಬ ಗೊಂಬೆಗಲ್ಲು ಗ್ರಾಮದ ಆದಿವಾಸಿ …

ಚಾಮರಾಜನಗರ : ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ನಡೆದಿದೆ. ಜಮೀನಿನಲ್ಲಿರುವ ಕೊಟ್ಟಿಗೆಯಲ್ಲಿ ಜಾನುವಾರುಗಳ ಜೊತೆಗೆ ಮೇಕೆಯನ್ನು ಕಟ್ಟಿದ್ದಾಗ ಚಿರತೆ ದಾಳಿ ನಡೆಸಿದೆ. ಶುಕ್ರವಾರ ಮಧ್ಯರಾತ್ರಿ ದಾಳಿ ನಡೆಸಿರುವ ಚಿರತೆ ಮೇಕೆಯನ್ನು ಕೊಂದು ಜಮೀನಿನೊಳಗೆ ಸುಮಾರು 15 …

ಚಾಮರಾಜನಗರ: ಚಿರತೆಯೊಂದಕ್ಕೆ ವಿಷಪ್ರಾಶನ ಮಾಡಿ ಕೊಂದು ಹಾಕಿದ್ದ ಆರೋಪಿಯೊಬ್ಬನನ್ನು ಚಾಮರಾಜನಗರ ಬಫರ್‌ ಅಧಿಕಾರಿಗಳು ಬಂಧಿಸಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ದೊರೆಸ್ವಾಮಿ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಎರಡು ದಿನಗಳ ಹಿಂದೆ ಜಮೀನು ಸಮೀಪ ಚಿರತೆಯ ಕಳೇಬರ ಪತ್ತೆಯಾಗಿತ್ತು. 5-6 …

ಹನೂರು : ನೆಮ್ಮದಿಯಾಗಿ ವಾಸಿಸಲು ಸ್ವಂತ ಸೂರಿಲ್ಲ, ಜೀವನೋಪಯಕ್ಕಾಗಿ ವೃದ್ಯಾಪ್ಯ ವೇತನವಿಲ್ಲ. ವಿಳಾಸಕ್ಕಾಗಿ ಆಧಾರ್ ಕಾರ್ಡ್ ಇಲ್ಲ. ತುತ್ತು ಅನ್ನಕ್ಕಾಗಿ ಪಡಿತರ ಚೀಟಿ ಇಲ್ಲ. ಪಡಿತರ ಚೀಟಿಯಿಲ್ಲದೆ ಗೃಹಲಕ್ಷ್ಮಿಯೂ ಸಿಗುತ್ತಿಲ್ಲ. ಅನ್ಯ ದಾರಿಯಿಲ್ಲದೆ ಮನೆ ಮನೆ ಊಟ ಮಾಡಿಕೊಂಡು ಪಾಳು ಮನೆಯಲ್ಲಿ …

ಮಹಾದೇಶ್‌ ಎಂ ಗೌಡ  ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಗುಡಿ ಸಮೀಪ ಜರುಗಿದೆ. ಹನೂರು ತಾಲ್ಲೂಕಿನ ಬಸವನಗುಡಿ ಗ್ರಾಮದ ಸೋಲಿಗ ಸಮುದಾಯದ …

ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಲಾರಿ ಮತ್ತು ಬಸ್ ಪರಸ್ಪರ ಗುದ್ದಿದ ರಭಸಕ್ಕೆ ಅಶ್ವಮೇಧ ಸಾರಿಗೆ ಬಸ್ಸಿನ ಮುಂಭಾಗ …

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ ಮೈಸೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಅದರಂತೆ ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ …

Stay Connected​
error: Content is protected !!