ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಬೈಕ್, ಟಾಟಾ ಏಸ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, 15 ಮಂದಿಗೆ ಗಂಭೀರ ಗಾಯವಾಗಿದೆ. ಕೊಳ್ಳೇಗಾಲ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಇಂದು(ಮಾರ್ಚ್.25) ಬೈಕ್, ಟಾಟಾ ಏಸ್ ಮತ್ತು …