ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ ವಿಧಿಸಲಾಗಿದೆ. ಅಂತರಗಂಗೆಯ 500 ಮೀಟರ್ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪು ಮಾರಾಟಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂದು ಮಲೆಮಹದೇಶ್ವರಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಅಂತರಗಂಗೆಯಲ್ಲಿ ನಿತ್ಯ …