chamarajanagara

ಹನೂರು : ಕಿಡಿಗೇಡಿ ಅಡಗಿಸಿಟ್ಟಿದ್ದ ಸಿಡಿಮದ್ದಿಗೆ ಜಾನುವಾರು ಬಾಯಿ ಛಿದ್ರ

ಮಹಾದೇಶ್ ಗೌಡ, ಹನೂರು ಹನೂರು: ತಾಲೂಕಿನ ಕೌದಳ್ಳಿ ಕುರಟ್ಟಿ ಹೊಸೂರು ಮಾರ್ಗದ ಶ್ರೀ ಆಂಜನೇಯ ಸ್ವಾಮಿ ದೇಗುಲದ ಬಳಿ ಸೋಮವಾರ ಕಿಡಿಗೇಡಿಗಳು ಅಡಗಿಸಿಟ್ಟಿದ್ದ ಸಿಡಿಮದ್ದಿಗೆ 3 ಹಸುಗಳ…

1 week ago

ಚಾಮರಾಜನಗರ| ವಕ್ಫ್‌ ಕಾಯ್ದೆ ತಿದ್ದುಪಡಿ ಮಸೂದೆಗೆ ವಿರೋಧ: ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ

ಚಾಮರಾಜನಗರ: ಪವಿತ್ರ ರಂಜಾನ್‌ ಹಬ್ಬದ ಅಂಗವಾಗಿ ಇಂದು ವಕ್ಫ್‌ ಕಾಯ್ದೆ ತಿದ್ದುಪಡಿ ಮಸೂದೆಗೆ ವಿರೋಧಿಸಿ  ಚಾಮರಾಜನಗರದಲ್ಲಿ ಮುಸ್ಲಿಂ ಬಾಂಧವರು ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.…

1 week ago

ಚಾ.ನಗರ: ಅಕ್ರಮ ಮದ್ಯ ಮಾರಿದರೇ 1 ಲಕ್ಷ ರೂ. ದಂಡ

ಚಾಮರಾಜನಗರ: ಅಕ್ರಮ ಮದ್ಯ ಮಾರಾಟ ಮಾಡಿದರೆ 1ಲಕ್ಷ ರೂ. ದಂಡ ವಿಧಿಸುವುದಾಗಿ ಚಾಮರಾಜನಗರ ತಾಲೂಕಿನ ಬ್ಯಾಡಮೂಡ್ಲು ಗ್ರಾಮಸ್ಥರು ಸೋಮವಾರ ನಿರ್ಣಯ ಕೈಗೊಂಡಿದ್ದಾರೆ. ಅಕ್ರಮ ಮದ್ಯ ಮಾರಾಟದಿಂದ ಗ್ರಾಮದ…

1 week ago

ರಾಜ್ಯದಲ್ಲಿ ಆನ್‌ಲೈನ್ ಜೂಜಾಟ ನಿಷೇಧಿಸಲು ಒತ್ತಾಯ

ಚಾಮರಾಜನಗರ: ರಾಜ್ಯದಲ್ಲಿ ಆನ್‌ಲೈನ್ ಜೂಜಾಟವನ್ನು ಸಂಪೂರ್ಣ ನಿಷೇಧಿಸಿ ಆದೇಶ ಜಾರಿಗೊಳಿಸಬೇಕು ಎಂದು ರಾಜ್ಯ ರೈತ ಸಂಘ, ಹಸಿರುಸೇನೆಯ ಹೆಗ್ಗವಾಡಿಪುರ ಮಹೇಶ್ ಕುಮಾರ್ ಒತ್ತಾಯಿಸಿದರು. ಆನ್‌ಲೈನ್ ರಮ್ಮಿಯಂಥ ಜೂಜಾಟ…

2 weeks ago

ಚಾ.ನಗರ: ಬೈಕ್‌ ಅಪಘಾತದಲ್ಲಿ ಸವಾರ, ಪಾದಚಾರಿ ವೃದ್ಧೆ ಸಾವು

ಚಾಮರಾಜನಗರ: ಬೈಕೊಂದು ಪಾದಾಚಾರಿ ವೃದ್ಧೆಗೆ ಡಿಕ್ಕಿಯಾಗಿ ಸವಾರ ಮತ್ತು ಪಾದಚಾರಿ ಇಬ್ಬರೂ ಅಸುನೀಗಿದ ಘಟನೆ ಚಾಮರಾಜನಗರ ತಾಲೂಕಿನ ಮರಿಯಾಲ ಬಳಿ ಶನಿವಾರ ನಡೆದಿದೆ. ಚಾಮರಾಜನಗರ ತಾಲೂಕಿನ ಕೊತ್ತಲವಾಡಿ…

2 weeks ago

ಗುಂಡ್ಲುಪೇಟೆ| ಬಿಸಿಲಿನ ಬೇಗೆಗೆ ದಾಹ ತೀರಿಸಿಕೊಂಡ ಕೋತಿ: ವಿಡಿಯೋ ವೈರಲ್‌

ಗುಂಡ್ಲುಪೇಟೆ: ರಾಜ್ಯದಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದಲೂ ತಾಪಮಾನ ತೀವ್ರ ಏರಿಕೆಯಾಗಿದ್ದು, ಜನತೆ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಕಾಡು ಪ್ರಾಣಿಗಳು ಕೂಡ ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು…

2 weeks ago

ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ ವಿಧಿಸಲಾಗಿದೆ. ಅಂತರಗಂಗೆಯ 500 ಮೀಟರ್‌ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪು ಮಾರಾಟಕ್ಕೂ…

3 weeks ago

ಚಾ.ನಗರ | ಅಧಿಕೃತ ಆದೇಶ ಪತ್ರ ನೀಡುವಂತೆ ಒತ್ತಾಯ

ಚಾಮರಾಜನಗರ : ಆಶಾ ಕಾರ್ಯಕರ್ತರ ಪ್ರೋತ್ಸಾಹ ಧನ ಹೆಚ್ಚಳ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ…

3 weeks ago

ಚಾಮರಾಜನಗರ| ಪತ್ನಿ ಟಾರ್ಚರ್‌ಗೆ ಮನನೊಂದು ಪತಿ ಆತ್ಮಹತ್ಯೆ

ಚಾಮರಾಜನಗರ: ನಿನ್ನ ತಲೆಯಲ್ಲಿ ಕೂದಲಿಲ್ಲ. ನೀನು ನೋಡಲು ಚೆನ್ನಾಗಿಲ್ಲ ಎಂದು ಪತ್ನಿ ಪದೇ ಪದೇ ನೀಡುತ್ತಿದ್ದ ಟಾರ್ಚರ್‌ನಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲ್ಲೂಕಿನ…

3 weeks ago

ಚಾ.ನಗರ | ಮದುವೆಗೆ ಹೊರಟಿದ್ದ ಕಾರು ಅಪಘಾತ ; ಇಬ್ಬರ ಸಾವು

ಚಾಮರಾಜನಗರ: ಮದುವೆ ಕಾರ್ಯಕ್ರಮಕ್ಕೆ ಭಾಗವಹಿಸಲು ಬಂದಿದ್ದವರ ಕಾರು ಮರಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ಭಾನುವಾರ ಮಧ್ಯರಾತ್ರಿ (1.ಗಂಟೆ) ಚಾಮರಾಜನಗರ…

3 weeks ago