chamarajanagara

ಚಾಮರಾಜನಗರ: ಅದ್ಧೂರಿಯಾಗಿ ಜರುಗಿದ ಚಾಮರಾಜೇಶ್ವರ ರಥೋತ್ಸವ

ಚಾಮರಾಜನಗರ: ಐತಿಹಾಸಿಕ ಚಾಮರಾಜೇಶ್ವರಸ್ವಾಮಿಯ ರಥೋತ್ಸವವು ಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಆಷಾಢ ಮಾಡದಲ್ಲಿ ನಡೆಯುವ ಏಕೈಕ ರಥೋತ್ಸವ ಇದಾಗಿದ್ದು, ಈ ಉತ್ಸವದಲ್ಲಿ ಜಿಲ್ಲೆ ಹಾಗೂ…

1 year ago

ಸಾಲ ಕಟ್ಟಿಲ್ಲ ಎಂದು ರೈತನ ಮನೆ ಜಪ್ತಿ ಮಾಡಿದ ಖಾಸಗಿ ಬ್ಯಾಂಕ್

ಗುಂಡ್ಲುಪೇಟೆ : ಸಾಲ ಕಟ್ಟಿಲ್ಲ ಎಂದು ರೈತನ ಮನೆ ಜಪ್ತಿ ಮಾಡಿರುವ ಘಟನೆ ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಹುರ್ ಅಹಮದ್ ಎಂಬವರು ೪.೫೦ ಲಕ್ಷ…

1 year ago

ಪಕ್ಷಕ್ಕೆ ಕಾರ್ಯಕರ್ತರೇ ಅದರ ಸ್ತಂಭ : ಮಾಜಿ ಶಾಸನ ನರೇಂದ್ರ

ಹನೂರು: ಯಾವುದೇ ಪಕ್ಷಕ್ಕೂ ಪಕ್ಷದ ಕಾರ್ಯಕರ್ತರೇ ಆದರ ಸ್ತಂಭ, ಪಕ್ಷವನ್ನು ತಳಮಟ್ಟದಿಂದ ಸದೃಢವಾಗಿ ಸಂಘಟನೆ ಮಾಡಿದರೆ ಮಾತ್ರ ನಾವು ಯಶಸ್ಸು ಪಡೆಯಬಹುದು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು…

1 year ago

ಮಹದೇಶ್ವರ ವನ್ಯಜೀವಧಾಮದಲ್ಲಿ ಆನೆ ಸಾವು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಾಲಾರ್ ಅರಣ್ಯ ಪ್ರದೇಶದ ದೊಡ್ಡ ಹಳ್ಳ ಗಸ್ತು ಸಮೀಪ ಹೆಣ್ಣಾನೆಯೊಂದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಸುಮಾರು 35…

1 year ago

ಚಾಮರಾಜನಗರ: ಪಾಠ ಕೇಳುವಾಗಲೇ ಕುಸಿದುಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಪಾಠ ಕೇಳುತ್ತಿದ್ದ ವೇಳೆಯೇ ಕುಸಿದುಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕುರುಬಗೇರಿ…

1 year ago

ಹನೂರು: ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪರದಾಟ

ಹನೂರು: ತಾಲ್ಲೂಕಿನ ಬಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ವಾರ್ಡಿನಲ್ಲಿ ಕಳೆದ ಒಂದು ವಾರದಿಂದ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಜನರು ಪರಿತಪಿಸುತ್ತಿದ್ದಾರೆ. ಬಂಡಳ್ಳಿ ಗ್ರಾಮ…

1 year ago

ವಿವಿಧೆಡೆ ಬಾಂಬ್‌ ಬೆದರಿಕೆ : ಆರೋಪಿ ನಿಖಿಲ್‌ ಶರ್ಮಾ ಬಂಧನ

ಮೈಸೂರು: ರಾಜ್ಯದ ವಿವಿಧ ಕಡೆಗಳಿಗೆ ಇ–ಮೇಲ್‌ ಮೂಲಕ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ದೆಹಲಿ ಮೂಲದ ನಿಖಿಲ್‌ ಶರ್ಮಾನನ್ನು ಪೊಲೀಸರು ಭಾನುವಾರ ಬಂಧಿಸಿ, ಸೋಮವಾರ ನ್ಯಾಯಾಂಗ…

1 year ago

ಹನೂರು| ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ

ಹನೂರು: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯೋರ್ವರ ಮೇಲೆ ಕರಡಿ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರಟ್ಟಿ…

1 year ago

ಬಿಆರ್‌ಟಿ ಅರಣ್ಯ ಮಧ್ಯೆ ಮಿನಿ ಬಸ್‌ ಪಲ್ಟಿ: ಹಲವರಿಗೆ ಗಾಯ

ಹನೂರು: ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ದೇವರ ದರ್ಶನ ಮಾಡಿ ವಾಪಸ್ ಆಗುತ್ತಿದ್ದ ವೇಳೆ ಮಿನಿ ಬಸ್ ಪಲ್ಟಿಯಾಗಿರುವ ಘಟನೆ ನಡೆದಿದೆ. ಬಿಳಿಗಿರಿರಂಗನ ಬೆಟ್ಟದ ಪುರಾಣಿ ಪೋಡಿಗೆ…

1 year ago

ಚಾಮರಾಜನಗರ | ಪತಿಯಿಂದಲೇ ಪತ್ನಿಯ ಕೊಲೆ: ಕಾರಣ ಇಷ್ಟೇ

ಚಾಮರಾಜನಗರ: ಪತ್ನಿ ಗರ್ಭಿಣಿಯಾದಳು ಎಂಬ ಕಾರಣಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ದೊಳ್ಳಿಪುರ ಗ್ರಾಮದಲ್ಲಿ ನಡೆದಿದೆ. ಶುಭಾ ಎಂಬುವವರೇ ಪತಿಯಿಂದಲೇ ಕೊಲೆಯಾದ ದುರ್ದೈವಿಯಾಗಿದ್ದಾರೆ. ಮಹೇಶ್‌…

1 year ago