chamarajanagara

ಹನೂರು | ಸರ್ಕಾರಿ ಶಾಲೆಗೆ ದಿಢೀರ್‌ ಭೇಟಿ ನೀಡಿದ ಶಾಸಕ ಎಂ.ಆರ್.ಮಂಜುನಾಥ್

ಹನೂರು: ತಾಲ್ಲೂಕಿನ ಪಳನಿಮೇಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಎಂ.ಆರ್.ಮಂಜುನಾಥ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹನೂರು ಶೈಕ್ಷಣಿಕ ವಲಯದ ಪಳನಿ ಮೇಡು…

9 months ago

ಹನೂರು | ಆಕಸ್ಮಿಕ ಬೆಂಕಿಗೆ ಮನೆಗೆ ಚಾವಣಿ ನಾಶ

ಹನೂರು: ಆಕಸ್ಮಿಕ ಬೆಂಕಿ ಅವಘಡದಲ್ಲಿ ಮನೆಯ ಚಾವಣಿ ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಉಮಾಪತಿ, ಇವರ ಸಹೋದರ…

9 months ago

ಮಲೆಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ದಾರ, ಮಣಿಸರ ವಶಕ್ಕೆ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆ ಹಾಗೂ ದಾಸೋಹ ಭವನದ ರಸ್ತೆಯ ಗಣಪತಿ ದೇವಸ್ಥಾನದಲ್ಲಿ ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ಕೈಗೆ…

9 months ago

ಚಾ.ನಗರ | ಕಮಲ್‌ ಹಾಸನ್‌ ಭಾವಚಿತ್ರಕ್ಕೆ ಟೊಮೆಟೊ ಹೊಡೆದು ಆಕ್ರೋಶ

ಚಾಮರಾಜನಗರ : ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕನ್ನಡಪರ ಸಂಘಟನೆಗಳಿಂದ‌ ಚಾಮರಾಜನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಇದೆ…

9 months ago

ಚಾಮರಾಜನಗರ| ಗೂಳಿಪುರ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

ಚಾಮರಾಜನಗರ: ತಾಲ್ಲೂಕಿನ ಗೂಳಿಪುರ, ಕೆಂಪನಪುರ, ಹೊಮ್ಮ ಹಾಗೂ ಅಂಬಳೆ ಗ್ರಾಮಗಳ ಸುತ್ತಮುತ್ತಲಿನ ಜಮೀನುಗಳಲ್ಲಿ ಸುಮಾರು ದಿನಗಳಿಂದ ಚಿರತೆ ಅಡ್ಡಾಡುತ್ತಿದೆ. ಗೂಳಿಪುರದ ಮೂಗನಾಯಕ ಎಂಬುವವರ ಜಮೀನಿನಲ್ಲಿ ಚಿರತೆ ಓಡಾಡಿದ್ದು,…

9 months ago

ಗುಂಡ್ಲುಪೇಟೆ: ಅನೈತಿಕ ಚಟುವಟಿಕೆ ತಡೆಯಲು ಗ್ರಾಮಸ್ಥರ ಮಾಸ್ಟರ್‌ ಪ್ಲಾನ್: ಏನದು ಗೊತ್ತಾ.?

ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದಲ್ಲಿ ಗ್ರಾಮಸ್ಥರೇ ಒಗ್ಗೂಡಿ ಅಕ್ರಮ ಮದ್ಯ ಮಾರಾಟ ಹಾಗೂ ಜೂಜಾಟ ನಡೆಯುವುದನ್ನು ತಡೆಯಲು ಮುಂದಾಗಿದ್ದು, ಅನೈತಿಕ ಚಟುವಟಿಕೆ ನಡೆದರೆ ಭಾರೀ…

9 months ago

ವೀರಶೈವ ಸಂಪ್ರದಾಯದಂತೆ ನೆರವೇರಿದ ಸಾಲೂರು ಮಠದ ಗುರುಸ್ವಾಮಿಗಳ ಅಂತ್ಯಕ್ರಿಯೆ

ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಗುರುಸ್ವಾಮಿ ರವರು ನಿಧನರಾದ ಹಿನ್ನೆಲೆ ಸುತ್ತೂರು ಶ್ರೀ ದೇಶಿ ಕೇಂದ್ರ…

9 months ago

ಹನೂರು| ಕಾಡಾನೆ ದಾಳಿ: ಮುಸುಕಿನ ಜೋಳದ ಫಸಲು ನಾಶ

ಹನೂರು: ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ದಾಳಿಗೆ ಒಂದು ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಫಸಲು ನಾಶವಾಗಿರುವ ಘಟನೆ ನಡೆದಿದೆ. ಗ್ರಾಮದ ಕನಕರಾಜು ಎಂಬುವವರಿಗೆ…

9 months ago

ಗುಂಡ್ಲುಪೇಟೆ : ಭಾರಿ ಮಳೆಗೆ ಕೆರೆಯಂತಾದ ಬಸ್ ನಿಲ್ದಾಣ

ಗುಂಡ್ಲುಪೇಟೆ: ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನೀರು ತುಂಬಿಕೊಂಡು ಕೆರೆಯಂತಾಗಿತ್ತು. ಬಸ್ ನಿಲ್ದಾಣದ ಒಳಗೆ ಪಾರ್ಕಿಂಗ್ ಸ್ಥಳದಲ್ಲಿ ಹಾಗೂ ಆವರಣದಲ್ಲಿ…

9 months ago

ಮಹದೇಶ್ವರ ಬೆಟ್ಟಕ್ಕೆ ಬಿಗಿ ಭದ್ರತೆ

ಹನೂರು: ಭಾರತ-ಪಾಕಿಸ್ತಾನದ ನಡುವೆ ಯುದ್ಧ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬಿಗಿ ಭದ್ರತೆ ಒದಗಿಸಲಾಗಿದೆ.…

10 months ago