chamarajanagara

ಜು.15ರಂದು ಚಾಮರಾಜನಗರ ಬಂದ್

ಚಾಮರಾಜನಗರ : ಆಕ್ಸಿಜನ್ ದುರಂತದ ಸಂತ್ರಸ್ತರಿಗೆ 20 ಲಕ್ಷ ರೂ.ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ಜು.15 ರಂದು ಚಾಮರಾಜನಗರ ಸ್ವಯಂ ಪ್ರೇರಿತ ಬಂದ್ ನಡೆಸಲು…

1 year ago

ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣ: ಮೂವರು ಆರೋಪಿಗಳು ಅರಣ್ಯ ಇಲಾಖೆ ಕಸ್ಟಡಿಗೆ

ಹನೂರು: 5 ಹುಲಿಗಳಿಗೆ ವಿಷಪ್ರಾಶನ ಮಾಡಿದ್ದ ಮೂವರು ಹಂತಕರನ್ನು ಹೆಚ್ಚಿನ ವಿಚಾರಣೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಜುಲೈ.3ರ ಗುರುವಾರ ಮಧ್ಯಾಹ್ನ…

1 year ago

5 ಹುಲಿಗಳ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರಣ್ಯ ಇಲಾಖೆ ಕಸ್ಟಡಿಗೆ

ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನು ವಿಷಪ್ರಾಶನ ಮಾಡಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಾದುರಾಜು, ನಾಗರಾಜು ಹಾಗೂ ಕೋನಪ್ಪ ಎಂಬುವವರೇ…

1 year ago

5 ಹುಲಿಗಳ ಹತ್ಯೆ ಪ್ರಕರಣ: ಬಂಧಿತರ ಸಂಖ್ಯೆ 3ಕ್ಕೆ ಏರಿಕೆ

ಚಾಮರಾಜನಗರ: 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆಯ 3ಕ್ಕೆ ಏರಿಕೆಯಾಗಿದೆ. ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ…

1 year ago

ಐದು ಹುಲಿಗಳ ಸಾವು ಪ್ರಕರಣ: ಕೊನೆಗೂ ಮೂವರು ಆರೋಪಿಗಳ ಬಂಧನ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೂವರು ಆರೋಪಿಗಳನ್ನು…

1 year ago

ಚಾಮರಾಜನಗರ | ಹುಲಿಗಳು ಮೃತಪಟ್ಟ ಸ್ಥಳದಲ್ಲೇ ಅಂತ್ಯಕ್ರಿಯೆ

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ವಿಭಾಗದ ಹೂಗ್ಯ ವಲಯದಲ್ಲಿ ಅಸಹಜ ಸಾವನ್ನಪ್ಪಿದ್ದ ಐದು ಹುಲಿಗಳನ್ನು ಎನ್‌ಟಿಸಿಎ ಆದೇಶದ ಅನ್ವಯ ಮೃತಪಟ್ಟ…

1 year ago

ವಿಷಪ್ರಾಶನದಿಂದ ಹುಲಿಗಳ ಸಾವು : ಸಿಸಿಎಫ್‌ ಹೀರಾಲಾಲ್‌

ಚಾಮರಾಜನಗರ : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ನಿನ್ನೆ(ಜೂ.26)ಸಿಕ್ಕಿದ್ದ ಐದು ಹುಲಿಗಳ ಕಳೇಬರದ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಐದು ಹುಲಿಗಳು ವಿಷಪ್ರಾಶನದಿಂದಲೇ ಸಾವನ್ನಪ್ಪಿರುವ ಬಗ್ಗೆ…

1 year ago

MCDCC results; ಎಂಸಿಡಿಸಿಸಿ ಫಲಿತಾಂಶ ; ಅಧಿಕಾರ ಅತಂತ್ರ

ಬ್ಯಾಂಕ್‌ನ 16 ಕ್ಷೇತ್ರಗಳಿಗೆ ಚುನಾವಣೆ ಮೂರು ಕ್ಷೇತ್ರಗಳಿಗೆ ನಡೆಯದ ಚುನಾವಣೆ ಮೈಸೂರು: ಎಂಸಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲು…

1 year ago

ದಲಿತ ಮಹಿಳೆಯಿಂದ ಬಿಸಿಯೂಟ ತಯಾರು : ಶಾಲೆಗೆ ಬಾರದ ಮಕ್ಕಳು

ಆಲೂರು ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಘಟನೆ ಟಿಸಿ ಪಡೆದು ಬೇರೆ ಶಾಲೆಗಳಿಗೆ ಸೇರ್ಪಡೆ ಚಾಮರಾಜನಗರ : ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ…

1 year ago

30 ಕೋಟಿ ಬೆಲೆ ಬಾಳುವ ಸರ್ಕಾರಿ ಜಾಗ ಒತ್ತುವರಿ ತೆರವು ; ತಹಶೀಲ್ದಾರ್‌ ವೈ.ಕೆ ಗುರುಪ್ರಸಾದ್ ತಂಡದ ಯಶಸ್ವಿ ಕಾರ್ಯಾಚರಣೆ

ಹನೂರು : ಪಟ್ಟಣದಿಂದ ಕೊಳ್ಳೇಗಾಲಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿನ ಹುಲ್ಲೇಪುರ ಗ್ರಾಮದ ಸರ್ವೆ ನಂಬರ್‌ಗಳಲ್ಲಿ ಒತ್ತುವರಿ ಮಾಡಿಕೊಂಡಿದ್ದ 30 ಕೋಟಿಗೂ ಹೆಚ್ಚು ಬೆಲೆ ಬಾಳುವ ಸುಮಾರು 14…

1 year ago