chamarajanagara

ಒಣಗಾಂಜಾ ಮಾರಾಟ : ಇಬ್ಬರ ಬಂಧನ

ಹನೂರು : ಒಣಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ರಾಮಾಪುರ ಪೊಲೀಸರು ಬಂಧಿಸಿದ್ದಾರೆ. ಹನೂರು ತಾಲ್ಲೂಕಿನ ವಡೆಕೆಹಳ್ಳ ಬಸ್ ನಿಲ್ದಾಣದ ಸಮೀಪ ತಮಿಳುನಾಡಿನ ಧರ್ಮಪುರಿ ನಿವಾಸಿಗಳಾದ ಮಹೇಶ್, ಕಾರ್ತಿಕ್…

1 year ago

ಜಮೀನಿನಲ್ಲಿ ಹುಲಿ ಪ್ರತ್ಯಕ್ಷ : ಸೋಮಹಳ್ಳಿ ಗ್ರಾಮಸ್ಥರಲ್ಲಿ ಆತಂಕ

ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಬೇಗೂರು ರಸ್ತೆಯ ಬದಿಯ ಜಮೀನಿನಲ್ಲಿ ಭಾರೀ ಗಾತ್ರದ ಹುಲಿಯೊಂದು ಕಾಣಿಸಿಕೊಂಡಿದ್ದು, ರಸ್ತೆಯಲ್ಲಿ ಸಂಚರಿಸುತ್ತಿದ್ದವರು ನೋಡಿ ಕೂಗಿಕೊಂಡಾಗ ಓಡಿಹೋಗಿದೆ. ಹುಲಿ ಅಲ್ಲಿಂದ ಓಡಿಹೋಗುವ…

1 year ago

6 ತಿಂಗಳಲ್ಲಿ ಜನನ-ಮರಣ ದಾಖಲೆ ಡಿಜಿಟಲೀಕರಿಸಿ : ಜಿಲ್ಲಾಧಿಕಾರಿ ಶಿಲ್ಪನಾಗ್‌

ಚಾಮರಾಜನಗರ: ಜಿಲ್ಲೆಯಲ್ಲಿ ಜನನ-ಮರಣ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಇನ್ನು 6 ತಿಂಗಳ ಒಳಗಡೆ ಇದರ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಅವರು ಸಂಬಂಧಿಸಿದ…

1 year ago

ಅಪಘಾತ : ಇಬ್ಬರಿಗೆ ಗಂಭೀರ ಗಾಯ

ಹನೂರು : ಟ್ರಾಕ್ಟರ್ - ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಮಲ್ಲಯ್ಯನಪುರ ಗ್ರಾಮದಲ್ಲಿ ಗುರುವಾರ ನಡೆದಿದೆ. ತಾಲ್ಲೂಕಿನ…

1 year ago

ಮೈದುಂಬಿದ ಕಾವೇರಿ; ನಾಲೆಗಳತ್ತ ರೈತರ ಚಿತ್ತ

ಕೆ. ಆರ್. ನಗರ, ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಭತ್ತದ ಬೆಳೆ ಬೆಳೆಯಲು ಸಜ್ಜಾಗಿರುವ ರೈತರು ಕೆ. ಆರ್. ನಗರ: ಮೇ ತಿಂಗಳಿಂದ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ…

1 year ago

ಮದ್ಯದ ಅಮಲಿನಲ್ಲಿ ಗಲಾಟೆ: ಯುವಕನ ಹತ್ಯೆ

ಗುಂಡ್ಲುಪೇಟೆ: ಪಟ್ಟಣದ ಊಟಿ-ಮೈಸೂರು ಮುಖ್ಯರಸ್ತೆಯ ಬದಿಯಲ್ಲಿರುವ ಮದ್ದಾನೇಶ್ವರ ಶಾಲೆ ಕಾಂಪೌಂಡ್ ಬಳಿ ಮದ್ಯದ ಅಮಲಿನಲ್ಲಿ ಯುವಕರ ನಡುವೆ ಗಲಾಟೆ ನಡೆದಿದ್ದು, ಯುವಕನೊಬ್ಬ ಕೊಲೆಯಾಗಿದ್ದಾನೆ. ಪಟ್ಟಣದ ನಾಯಕರ ಬೀದಿಯ…

1 year ago

ಚಾ.ಬೆಟ್ಟ | ವಿಶೇಷ ದರ್ಶನಕ್ಕೆ ರೂ.2000 ದರ ನಿಗದಿ ; ಬಿಜೆಪಿ ಕಿಡಿ

ಬೆಂಗಳೂರು : ಚಾಮುಂಡಿ ಬೆಟ್ಟದಲ್ಲಿ ಜೂನ್ 27 ರಿಂದ ತಿಂಗಳ ಕಾಲ ಆಷಾಢ ಶುಕ್ರವಾರ ಆಚರಣೆ ನಡೆಯಲಿದ್ದು, ಇದದ ನಡುವೆ ವಿಶೇಷ ದರ್ಶನಕ್ಕೆ 2,000 ರೂ. ಟಿಕೆಟ್…

1 year ago

ಗುಂಡ್ಲುಪೇಟೆ | ಜಮೀನಿನಲ್ಲಿ ಕಾಡಾನೆಗಳ ದಾಂಧಲೆ: ಕಂಗಾಲಾದ ರೈತರು

ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ಕಳೆದ ತಡರಾತ್ರಿ ಜಮೀನಿಗೆ ನುಗ್ಗಿದ ಕಾಡಾನೆಗಳ ಹಿಂಡು ಬೆಳೆ ನಾಶ ಮಾಡಿರುವ ಘಟನೆ ನಡೆದಿದೆ. ಗ್ರಾಮದ ಮಹದೇವಪ್ಪ ಹಾಗೂ ನಾಗಪ್ಪ ಎಂಬುವವರ…

1 year ago

ಚಾಮರಾಜನಗರ | ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ

ಚಾಮರಾಜನಗರ: ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿದ್ದು, ಗಾಯಾಳು ಸ್ಥಿತಿ ತೀವ್ರ ಗಂಭೀರವಾಗಿದೆ. ಚಾಮರಾಜನಗರ ಜಿಲ್ಲೆಯ ಬೇಡುಗುಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಾಡಿ…

1 year ago

ಚಾಮರಾಜನಗರ | ನಾಟಿ ಕೋಳಿ ಸಾರು, ಮುದ್ದೆ ತಿನ್ನುವ ಸ್ಪರ್ಧೆ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ನಾಟಿಕೋಳಿ ಸಾರು ಹಾಗೂ ಮುದ್ದೆ ತಿನ್ನುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ಗ್ರಾಮದ ರವಿಕುಮಾರ್ ಮತ್ತು…

1 year ago