ಕೊಳ್ಳೇಗಾಲ: ಸಿಎಂ ಸಿದ್ದರಾಮಯ್ಯ ಇಂದು (ಡಿಸೆಂಬರ್ 7) ಚಾಮರಾಜನಗರ ಭೇಟಿ ನೀಡಿದ್ದು, ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡವನ್ನು…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗದ ಅರಣ್ಯದಂಚಿನ ಸೋಲಿಗ ಬುಡಕಟ್ಟು ಕುಟುಂಬಗಳಿಗೆ ʻಸೂರುʼ ಒದಗಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಹೌದು.. ಇಂದಿಗೂ ಬಹುತೇಕ ಸೋಲಿಗರು ಜೋಪಡಿಗಳಲ್ಲಿ ವಾಸಿಸುತ್ತಿದ್ದು, ಇವರಿಗೆ…
ಚಾಮರಾಜನಗರ: ಅರಣ್ಯ ಪ್ರದೇಶದೊಳಗೆ ವಾಸವಿರುವ ಆದಿವಾಸಿಗಳಿಗೆ ಶೇ.3ರಷ್ಟು ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ ಜಿಲ್ಲೆಯ ಆದಿವಾಸಿ ಸಂಘಟನೆಗಳ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಲ್ಯಾಂಪ್ಸ್ ಭವನದ…
ಚಾಮರಾಜನಗರ: ತಾಯಿಯಿಂದ ಬೇರ್ಪಟ್ಟು ಒಂಟಿಯಾಗಿ ಅಲೆದಾಡುತ್ತಿದ್ದ ಮರಿ ಕರಡಿ ಮೃತಪಟ್ಟಿರುವ ಘಟನೆ ಹನೂರು ಸಮೀಪದ ಅಜ್ಜೀಪುರ ಅರಣ್ಯದಲ್ಲಿ ನಡೆದಿದೆ. ಕಳೆದ ಮೂರು ದಿನಗಳಿಂದ ತಾಯಿ ಕರಡಿಯಿಂದ ಬೇರ್ಪಟ್ಟಿದ್ದ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಾನುವಾರು ಗಣತಿ ಕಾರ್ಯ ನಡೆಯುತ್ತಿದ್ದು, ರೈತರಿಂದಲೂ ಉತ್ತಮ ಸ್ಪಂದನೆ ಸಿಕ್ಕಿದೆ. ಇದೇ ಅಕ್ಟೋಬರ್.25ರಿಂದ ಫೆಬ್ರವರಿ.25ರವರೆಗೆ ಜಾನುವಾರು ಗಣತಿ ಕಾರ್ಯ ನಡೆಯಲಿದ್ದು, ರೈತರು…
ಚಾಮರಾಜನಗರ: ಮೈಸೂರು ದಸರಾ ಮಹೋತ್ಸವ 2024ರ ಸ್ತಬ್ಧ ಚಿತ್ರಗಳ ಪ್ರದರ್ಶನದಲ್ಲಿ ಚಾಮರಾಜನಗರಕ್ಕೆ ತೃತೀಯ ಸ್ಥಾನ ದೊರಕಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಖುಷಿ ಹಂಚಿಕೊಂಡಿರುವ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು,…
ಹನೂರು: ಶ್ರೀ ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ಅವರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಆಗಮ ಶಾಸ್ತ್ರದಲ್ಲಿ ʻಅಂಶುಮದಾಗಮಮ್ ಸಂಪಾದನಾತ್ಮಕಮಧ್ಯನಮ್ʼ ಎಂಬ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿ…
ಚಾಮರಾಜನಗರ: ಕೃಷಿ ಭೂಮಿಗೆ ಬಳಸುವ ರಾಸಾಯನಿಕ ಗೊಬ್ಬರದಿಂದ ಮಣ್ಣು ವಿಷಕಾರಿಯಾಗುತ್ತಿದ್ದು, ಸಾವಯವ (ಕೊಟ್ಟಿಗೆ) ಗೊಬ್ಬರವನ್ನು ಬಳಸುವ ಸಹಜ ಕೃಷಿ ಪದ್ದತಿ ಅಳವಡಿಸಿಕೊಳ್ಳುವಂತೆ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ…
ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 16 ಕೆಜಿ ಗಂಧದ ಮರಗಳನ್ನು ಸಾಗಾಟ ಮಾಡಿ ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿರುವುದು ಸಾಬಿತಾದ ಹಿನ್ನೆಲೆ ಇಬ್ಬರು ಆರೋಪಿಗಳಿಗೆ ಐದು…
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ನಿಲ್ದಾಣದ ಪಕ್ಕ ನಿಂತಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪುರುಷನ ಮೃತದೇಹ ಪತ್ತೆಯಾಗಿದೆ. ಸತ್ತೇಗಾಲ ಹ್ಯಾಂಡ್‌ಪೋಸ್ಟ್ ಸಮೀಪ ಶುಕ್ರವಾರ(ಸೆ.20)…