ಚಾಮರಾಜನಗರ: ತಾಲ್ಲೂಕಿನ ಪುಣಜನೂರು ಚೆಕ್‌ಪೋಸ್ಟ್ನಲ್ಲಿ ಈರುಳ್ಳಿ ಮೂಟೆಗಳ ನಡುವೆ ಸ್ಪಿರಿಟ್ ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಹರಿ ಮತ್ತು ವಿನೋದ್ ಎಂಬುವರನ್ನು ಬಂಧಿಸಿ ೭…
ಹನೂರು: ತಾಲ್ಲೂಕಿನ ಹೊಸದೊಡ್ಡಿ ಗ್ರಾಮ ಸಮೀಪದ ಎಡೆಯರಹಳ್ಳಿ ಕ್ರಾಸ್ ನಲ್ಲಿ ವಾಹನ ಸವಾರರಿಗೆ ಭಾನುವಾರ ತಡರಾತ್ರಿ ಹುಲಿಯೊಂದು ಪ್ರತ್ಯಕ್ಷವಾಗಿರುವುದು ಪರಿಸರ ಪ್ರೇಮಿಗಳಿಗೆ ಸಂತಸ ವನ್ನುಂಟುಮಾಡಿದರೆ, ರೈತರಲ್ಲಿ ನಡುಕ…
ಹನೂರು: ತಾಲ್ಲೂಕಿನ ಜೀರಿಗೆಗದ್ದೆ ಗ್ರಾಮದ ನಿವಾಸಿ ಮಾದಮ್ಮ ರವರು ಸರ್ಕಾರ ನೀಡುವ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ತಾಲ್ಲೂಕಿನ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೀರಿಗೆಗದ್ದೆ…
ಹನೂರು: ತಾಲೂಕಿನ ಒಡೆಯರಪಾಳ್ಯ ಟಿಬಿಟಿಯನ್ ಕ್ಯಾಂಪ್ ಟಿಬೆಟಿಯನ್ ಪ್ರಜೆಗಳು ಈ ನಾಡು ಕಂಡ ಅಪರೂಪದ ಚಲನಚಿತ್ರ ನಟ ಪುನೀತ್ ರಾಜಕುಮಾರ್ ಅವರ ಗೀತೆಗಳನ್ನು ಹಾಡುವ ಮೂಲಕ ಗಮನ…
ಹನೂರು: ಮುಂದಿನ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಮೂಲಕ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್…
ಚಾಮರಾಜನಗರ: ತಾಲ್ಲೂಕಿನ ಹರದನಹಳ್ಳಿಯಲ್ಲಿ ಹುಲಿಯ ನಾಲ್ಕು ಉಗುರುಗಳನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಸಿಐಡಿ ಘಟಕದ ಅಧಿಕಾರಿಗಳು ಗುರುವಾರ ಸಂಜೆ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಗ್ರಾಮದ ಮಹೇಂದ್ರ…
ಚಾಮರಾಜನಗರ: ಕಾಂಗ್ರೆಸ್‌ಗೆ ಮೀಸಲಾತಿ ಹೆಚ್ಚಳ ಮಾಡಲು ಇಚ್ಛಾಶಕ್ತಿ ಇರಲಿಲ್ಲ. ಬಿಜೆಪಿಗೆ ಇಚ್ಚಾಶಕ್ತಿ ಇದ್ದುದರಿಂದ ಮೀಸಲಾತಿ ಹೆಚ್ಚಳ ಮಾಡಲಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ…
ಹನೂರು: ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳಿಂದ ಸರಳವಾಗಿ ಆಚರಿಸುತ್ತಿದ್ದ ಸರ್ಕಾರಿ ಕಾರ್ಯಕ್ರಮಗಳನ್ನು ಈ ಬಾರಿಯಿಂದ ವಿಜೃಂಭಣೆಯಿಂದ ಆಚರಿಸುವಂತೆ ಸರ್ಕಾರ ನಿರ್ದೇಶಿಸಿರುವುದರಿಂದ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ…
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಯಾತ್ರಾ ಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಬಹಳ ವಿಜೃಂಭಣೆಯಿಂದ ಹಾಲರವಿ ಉತ್ಸವ ಜರುಗಿತು. ಹಾಲರವಿ ಉತ್ಸವವು…
ಚಾಮರಾಜನಗರ: ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕಶೆಟ್ಟಿಪುರದಲ್ಲಿ ಮನೆಗಳು ಹಾನಿಯಾಗಿದ್ದು, ಗ್ರಾಮಕ್ಕೆ ಬಿಜೆಪಿ ರೈತ ಮುಖಂಡ ಮಲ್ಲೇಶ್ ಅವರು ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಮಳೆಯಿಂದ…