chamarajanagara

ಬಿಳುಗಲಿ ಕೊಲೆ ಪ್ರಕರಣವನ್ನು CBIಗೆ ವಹಿಸಿ

ಚಾಮರಾಜನಗರ: ನಂಜನಗೂಡು ತಾಲ್ಲೂಕಿನ ಬಿಳುಗಲಿ ಗ್ರಾಮದ ತಾಯಿ-ಮಗಳ ಕೊಲೆ ಪ್ರಕರಣವನ್ನು ಮೈಸೂರು ಜಿಲ್ಲಾಡಳಿತ ಮತ್ತು ಪೊಲೀಸರು ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು…

3 years ago

ಜಿ.ಎಸ್.ಬೆಟ್ಟಕ್ಕೆ ವಿದ್ಯುತ್ ಸಂಪರ್ಕ : ಅವಕಾಶಕ್ಕೆ ಮನವಿ

ಚಾಮರಾಜನಗರ: ಪ್ರಸಿದ್ದ ಯಾತ್ರಾಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಜರಾಯಿ ಇಲಾಖೆಯು ಅನುಮತಿ ನೀಡದೆ ಅಲೆದಾಡಿಸುತ್ತಿದ್ದಾರೆ ಎಂದು ಮೈಸೂರಿನ ಸಂಜಯ್ ಎಲೆಕ್ಟ್ರಿಕಲ್ ಮಾಲೀಕರಾದ ಆರ್.ಶ್ರೀಪಾಲ್…

3 years ago

ಚಾ.ನಗರ : ಬೇಗೂರು ಸುತ್ತಮುತ್ತ ಸತತ ಮಳೆಯಿಂದ ಅವಾಂತರ

ಬೇಗೂರು(ಗುಂಡ್ಲುಪೇಟೆ ತಾ.): ಬೇಗೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಸತತ ಮಳೆ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ. ಕೋಟೆಕೆರೆ ಗ್ರಾಮದ ಕೆರೆ ಕೋಡಿ ಬಿದ್ದು ನೀರು ಹರಿದು ಬಂದು ಬೆಳಚಲವಾಡಿ…

3 years ago

ಗುಂಡ್ಲುಪೇಟೆ-ಚಾ.ನಗರ ಹೆದ್ದಾರಿಯಲ್ಲಿ ಸಂಚಾರ ದುಸ್ತರ

ಹಳ್ಳ ಬಿದ್ದು ಸರ್ಕಸ್ ಆಗಿರುವ ಸಂಚಾರ; ತ್ವರಿತವಾಗಿ ದುರಸ್ತಿಗೆ ಆಗ್ರಹ ಪ್ರಸಾದ್ ಲಕ್ಕೂರು ಚಾಮರಾಜನಗರ: ಗುಂಡ್ಲುಪೇಟೆ-ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ(೮೧) ತೀವ್ರ ಹದಗೆಟ್ಟು ವಾಹನಗಳ ಸಂಚಾರವು…

3 years ago

ಹನೂರಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಹನೂರು: ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಅಂತಹ ಮಹನೀಯರ ಜಯಂತಿ ಆಚರಣೆ ಮಾಡುತ್ತಿರುವ ನಾವೇ ಅದೃಷ್ಟವಂತರು ಎಂದು ಬಿಜೆಪಿ ಒಬಿಸಿ ಜಿಲ್ಲಾ ಸಂಚಾಲಕ ಬಿ.ವೆಂಕಟೇಶ್ ಅಭಿಪ್ರಾಯಪಟ್ಟರು. ತಾಲೂಕಿನ…

3 years ago

ಈಡಿಗ ಸಮುದಾಯದಿಂದ ನಾರಾಯಣ ಗುರುಗಳ ಜಯಂತೋತ್ಸವ

ಗುಂಡ್ಲುಪೇಟೆ : ಬೇಗೂರಿನ ಆರ್ಯ ಈಡಿಗ ಸಮುದಾಯ ಭವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 168 ನೇ ಜನ್ಮ ಜಯಂತೋತ್ಸವವನ್ನು ಸರಳವಾಗಿ ಆಚರಿಸಲಾಯಿತು ಕಾರ್ಯಕ್ರಮದಲ್ಲಿ ಗ್ರಾಮದ ಆರ್ಯ ಈಡಿಗ…

3 years ago

ಜೋರುಮಳೆಗೆ ಸೋಮಣ್ಣ ಲೇಔಟ್ ಜಲಾವೃತ್ತ: ಆಗ್ನಿಶಾಮಕದಳದಿಂದ ವಯೋವೃದ್ದರ ಸ್ಥಳಾಂತರ

ಚಾಮರಾಜನಗರ: ಗುರುವಾರ ರಾತ್ರಿ ಸುರಿದ ಜೋರುಮಳೆಗೆ  ನಗರದ 15ನೇ ವಾರ್ಡ್ ನ ಸೋಮಣ್ಣ ಲೇಔಟ್ ಜಲಾವೃತ್ತವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟು ಮಾಡಿದೆ.…

3 years ago

ಹನೂರು : ಮಳೆಗೆ ಕುರುಬರದೊಡ್ಡಿ ಗ್ರಾಮ ಜಲಾವೃತ

ಹನೂರು : ಗುರುವಾರ ತಡರಾತ್ರಿ ಸುರಿದ ಬಾರಿ ಮಳೆಗೆ ಕುರುಬರದೊಡ್ಡಿ ಗ್ರಾಮದ ಕೆರೆ ತುಂಬಿ ಕೋಡಿ ಬಿದ್ದ ಪರಿಣಾಮ ಮನೆಗಳಿಗೆ ನೀರು ನುಗ್ಗಿರುವ ಘಟನೆ ಜರುಗಿದೆ. ಅಜ್ಜೀಪುರ…

3 years ago

ಕೊಟ್ಟಿಗೆಯಲ್ಲಿದ್ದ ಕರುವಿನ ಮೇಲೆ ಚಿರತೆ ದಾಳಿ

ಗುಂಡ್ಲುಪೇಟೆ: ತಾಲೂಕಿನ ಬೇಗೂರು ಸಮೀಪದ ಮರಳಾಪುರ ಗ್ರಾಮದ ವೀರಪ್ಪ ಎಂಬುವರ ತೋಟದ ಮನೆಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿದ ಪ್ರಸಂಗ ನಡೆದಿದೆ.…

3 years ago

ಕಸ ವಿಂಗಡಣೆ ಪ್ರತಿಜ್ಞೆ : ಸಹಿ ಸಂಗ್ರಹ ಅಭಿಯಾನ

ಚಾಮರಾಜನಗರ: ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳ ವ್ಯಾಪ್ತಿಯ ಮನೆಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಹಸಿ ಹಾಗೂ ಒಣ ಕಸವನ್ನಾಗಿ ವಿಂಗಡಿಸುವ ಕುರಿತ ಪ್ರತಿಜ್ಞೆ ಬಗ್ಗೆ ಹಮ್ಮಿಕೊಳ್ಳಲಾಗಿರುವ ಸಹಿ ಸಂಗ್ರಹ…

3 years ago