chamarajanagara

ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಪ್ರತಿಯೊಬ್ಬರು ಶ್ರಮಿಸಬೇಕು : ಟಿಪಿ ಶಿವಕುಮಾರ್

ಹನೂರು: ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಲು ಪ್ರತಿಯೊಬ್ಬರು ಶ್ರಮ ವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿಪಿ ಶಿವಕುಮಾರ್ ತಿಳಿಸಿದರು. ಶ್ರೀ ಮಲೆ…

3 years ago

ಕಳೆದು ಹೋಗಿದ್ದ ಚಿನ್ನದ ಸರ ಹಿಂದಿರುಗಿಸಿ; ಮಾನವೀಯತೆ ಮೆರೆದ ಮಹಿಳೆ

ಚಾಮರಾಜನಗರ: ಮದುವೆ ಮನೆಯಲ್ಲಿ ಕಳೆದುಕೊಂಡಿದ್ದ 42 ಗ್ರಾಂ ಚಿನ್ನದ ಸರವನ್ನು ರಾಮಸಮುದ್ರ ಬಡಾವಣೆಯ ನಿರ್ಮಲಾ ನಾಗರಾಜು ಎಂಬ ಮಹಿಳೆ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ನಗರದ ರಾಮಸಮುದ್ರ…

3 years ago

ಶಾಸಕರು ಅಭಿವೃದ್ಧಿ ಕಾಮಗಾರಿ ಮಾಡಿಲ್ಲ ಎಂದು ಗ್ರಾಮಸ್ಥರು ತಿಳಿಸಿದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ : ಶಾಸಕ ಆರ್‌. ನರೇಂದ್ರ

ಹನೂರು: ಕ್ಷೇತ್ರ ವ್ಯಾಪ್ತಿಯ 478 ಹಳ್ಳಿಗಳ ಪೈಕಿ ಯಾವುದಾದರೂ ಒಂದು ಗ್ರಾಮದಲ್ಲಿ ಶಾಸಕರು ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡಿಲ್ಲ ಎಂದು ಗ್ರಾಮಸ್ಥರು ತಿಳಿಸಿದರೇ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ…

3 years ago

ಹನೂರು : ಮೂವರು ಬೇಟೆಗಾರರ ಬಂಧನ

ಹನೂರು: ಚಿರತೆ ಉಗುರು, ಹಲ್ಲುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿದಳವು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ ಹನೂರು ತಾಲೂಕಿನ‌ ಜಲ್ಲಿಪಾಳ್ಯ ಗ್ರಾಮದಲ್ಲಿ ನಡೆದಿದೆ.…

3 years ago

ಮೈಸೂರು : ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಶಾಸಕ ಎಲ್. ನಾಗೇಂದ್ರ

ಮೈಸೂರು : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಪಡೆದು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಕೊಡಮಾಡುವ ಲ್ಯಾಪ್‌ ಟಾಪ್‌ ಗಳನ್ನು ಇಂದು ಮೈಸೂರಿನ ಕಲಾಮಂದಿರದಲ್ಲಿ ಶಾಸಕ…

3 years ago

ತಾಲ್ಲೂಕಿನ ವಿಷಜಂತು ನಿವಾರಕನಿಗೆ ಬೇಕಿದೆ ಅಗತ್ಯ ನೆರವು

ವರದಿ: ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ವಿಷಜಂತು ನಿವಾರಕನಿಗೆ ಬೇಕಿದೆ ಅಗತ್ಯ ನೆರವು. ಹಾವು, ಚೇಳು, ನಾಯಿ, ಇಲಿ, ಪೈಲ್ಸ್, ಕಾಮಾಲೆ ಯಾವುದೇ ರೋಗ ಬಂದರೂ…

3 years ago

ಆಂದೋಲನ ಪತ್ರಿಕೆ ವರದಿ ಪರಿಣಾಮ – ಗ್ರಾಮಕ್ಕೆ ವಿದ್ಯುತ್

ಆಂದೋಲನ ಟಿವಿ ವರದಿ ಪರಿಣಾಮ ಹನೂರು: ಕಳೆದ ಐದು ತಿಂಗಳಿನಿಂದ ಸಮರ್ಪಕ ವಿದ್ಯುತ್ ಸಂಪರ್ಕ ಇಲ್ಲದೆ ಪರದಾಡುತ್ತಿದ್ದ ಜಡೇಗೌಡನ ದೊಡ್ಡಿ ಗ್ರಾಮಕ್ಕೆ ಆಂದೋಲನ ಪತ್ರಿಕೆ/ಟಿವಿಯಲ್ಲಿ ವರದಿ ಪ್ರಕಟಗೊಂಡ…

3 years ago

ಸಮರ್ಪಕ ವಿದ್ಯುತ್ ಪೂರೖೆಕೆಗೆ ಒತ್ತಾಯಿಸಿ ಗ್ರಾಮಸ್ಥರ ಪ್ರತಿಭಟನೆ

ಹನೂರು: ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿರುವ ಘಟನೆ ಹನೂರು ತಾಲ್ಲೂಕಿನ ಜಡೇಗೌಡನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಜರುಗಿದೆ. ಪಿಜಿಪಾಳ್ಯ ಗ್ರಾಪಂ ವ್ಯಾಪ್ತಿಯ ಜಡೇಗೌಡನದೊಡ್ಡಿ ಗ್ರಾಮದಲ್ಲಿ ಟಿಸಿ…

3 years ago

ಸಂಪಾದಕೀಯ: ಬೆಂಗಳೂರು-ಚಾ.ನಗರ ರೈಲು ಯೋಜನೆ ಮತ್ತಷ್ಟು ವಿಳಂಬ ಸಹಿಸಲಾಗದು

ಇಪ್ಪತ್ತೈದು ವರ್ಷಗಳಿಂದ ಅನುಷ್ಠಾನಗೊಳ್ಳದೆ ನನೆಗುದಿಗೆ ಬಿದ್ದಿರುವ ಬೆಂಗಳೂರು-ಸತ್ಯಮಂಗಲ ರೈಲು ಯೋಜನೆಯು (ಬೆಂಗಳೂರು-ಚಾಮರಾಜನಗರ ರೈಲು ಪರಿಷ್ಕೃತ ಯೋಜನೆ) ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದೆ. ಕೇಂದ್ರ ಸರ್ಕಾರದ ಮೂಲ ಸೌಕರ್ಯ…

3 years ago

ತಿಟ್ಹತ್ತಿ ತಿರುಗಿ ನೋಡಿದಾಗ..

1972ರ ಜನವರಿಯಲ್ಲಿ ಧಾರವಾಡದಲ್ಲಿ 'ಆಂದೋಲನ' ವಾರಪತ್ರಿಕೆಯಾಗಿ ಆರಂಭವಾಯಿತು. ಧಾರವಾಡ ನಗರದ ಜುಬಿಲಿ ಸರ್ಕಲ್ ನ (ಈಗ ಆಲೂರು ವೆಂಕಟರಾವ್‌ ವೃತ್ತ) ಬೆಂಗಳೂರು ಪುಣ್ಯ ರಸ್ತೆಯಲ್ಲಿದ್ದ ಕಟ್ಟಡದ ಮಹ…

4 years ago