chamarajanagara

ಚಾಮರಾಜನಗರ| ಚಿರತೆಗೆ ವಿಷವಿಕ್ಕಿ ಹತ್ಯೆ: ಓರ್ವ ಆರೋಪಿ ಬಂಧನ

ಚಾಮರಾಜನಗರ: ಚಿರತೆಯೊಂದಕ್ಕೆ ವಿಷಪ್ರಾಶನ ಮಾಡಿ ಕೊಂದು ಹಾಕಿದ್ದ ಆರೋಪಿಯೊಬ್ಬನನ್ನು ಚಾಮರಾಜನಗರ ಬಫರ್‌ ಅಧಿಕಾರಿಗಳು ಬಂಧಿಸಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ದೊರೆಸ್ವಾಮಿ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.…

9 months ago

ಸ್ವಂತೂ ಸೂರು ಇಲ್ಲ, ವೃದ್ಯಾಪ್ಯ ವೇತನವೂ ಇಲ್ಲದ ವೃದ್ಧೆಯ ದಾರುಣ ಬದುಕು!

ಹನೂರು : ನೆಮ್ಮದಿಯಾಗಿ ವಾಸಿಸಲು ಸ್ವಂತ ಸೂರಿಲ್ಲ, ಜೀವನೋಪಯಕ್ಕಾಗಿ ವೃದ್ಯಾಪ್ಯ ವೇತನವಿಲ್ಲ. ವಿಳಾಸಕ್ಕಾಗಿ ಆಧಾರ್ ಕಾರ್ಡ್ ಇಲ್ಲ. ತುತ್ತು ಅನ್ನಕ್ಕಾಗಿ ಪಡಿತರ ಚೀಟಿ ಇಲ್ಲ. ಪಡಿತರ ಚೀಟಿಯಿಲ್ಲದೆ…

9 months ago

ಹನೂರು: ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

ಮಹಾದೇಶ್‌ ಎಂ ಗೌಡ  ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ…

9 months ago

ಬಸ್-ಲಾರಿ ಡಿಕ್ಕಿ: ಚಾಲಕ ಸಾವು, ಹಲವು ಪ್ರಯಾಣಿಕರಿಗೆ ಗಾಯ

ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.…

9 months ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ ಮೈಸೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆಲ…

9 months ago

ಬಂಡೀಪುರದಲ್ಲಿ ಹೊಸ ವರ್ಷಾಚರಣೆಗೆ ಕಡಿವಾಣ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ ಜೊತೆಗೆ ಸಫಾರಿಗೂ ಕೂಡ ಬ್ರೇಕ್‌ ಬಿದ್ದಿದ್ದು,…

9 months ago

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

9 months ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಗೋವಾದಲ್ಲಿ ಶನಿವಾರವಷ್ಟೇ…

9 months ago

ವ್ಯಕ್ತಿಯ ಭೀಕರ ಕೊಲೆ : ಹಳೇ ವೈಷಮ್ಯ ಹಿನ್ನೆಲೆ ಪತಿ,ಪತ್ನಿಯಿಂದ ಕೃತ್ಯ

ಕೊಳ್ಳೇಗಾಲ : ಹಳೇ ವೈಷಮ್ಯ ಹಿನ್ನೆಲೆ ವ್ಯಕ್ತಿಯೋರ್ವನನ್ನು ಪತಿ ಪತ್ನಿ ಇಬ್ಬರು ಮಾರಕಾಸ್ತ್ರದಿಂದ ಹೊಡೆದು ಭೀಕರವಾಗಿ ಹತ್ಯೆಗೈದಿರುವ ಘಟನೆ ತಾಲ್ಲೂಕಿನ ಚನ್ನೀಪುರದೊಡ್ಡಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಜರುಗಿದೆ.…

9 months ago

ಕರ್ತವ್ಯ ಮುಗಿಸಿ ಮನೆಗೆ ಬಂದಾಗಲೇ ಹೃದಯಾಘಾತ: ಎಎಸ್‌ಐ ಸಾವು

ಚಾಮರಾಜನಗರ: ಕರ್ತವ್ಯ ಮುಗಿಸಿ ಮನೆಗೆ ಬದ ತಕ್ಷಣ ಹೃದಯಾಘಾತ ಸಂಭವಿಸಿ ಎಎಸ್‌ಐ ಮೃತಪಟ್ಟಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ನಾಗನಾಯಕ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ಎಎಸ್‌ಐ…

9 months ago