chamarajanagara

ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

ಚಾಮರಾಜನಗರ : ತಾಲ್ಲೂಕಿನ ಕಡುವಿನಕಟ್ಟೆ ಹುಂಡಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟಿದ್ದಾನೆ. ನಗರದ ರಾಮಸಮುದ್ರ ಬಡಾವಣೆಯ ಸಂತೋಷ್ (25) ಮೃತರು. ಇವರು ತೆರಕಣಾಂಬಿಯ…

9 months ago

ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆ

ಚಾಮರಾಜನಗರ : ತಾಲ್ಲೂಕಿನ ಸಾಗಡೆ-ತಮ್ಮಡಹಳ್ಳಿ ಸಂಪರ್ಕ ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದ್ದು, ಒಂದು ವಾರದ ಮಗು ಎಂದು ಅಂದಾಜಿಸಲಾಗಿದೆ. ಸಾಗಡೆ ಗ್ರಾಮದ ಪರಮೇಶ್ ಬೈಕ್‌ನಲ್ಲಿ…

9 months ago

ಅನುಮತಿ ಪಡೆಯದೆ ತೇಗದ ಮರ ಸಂಗ್ರಹ: ಅರಣ್ಯ ಇಲಾಖೆಯಿಂದ ಜಪ್ತಿ

ಗುಂಡ್ಲುಪೇಟೆ : ಅಕ್ರಮವಾಗಿ ಕೊಯ್ದು ಸಂಗ್ರಹಿಸಿದ್ದ ತೇಗದ ಮರಗಳನ್ನು ಅರಣ್ಯ ಇಲಾಖೆಯು ಜಪ್ತಿ ಮಾಡಿರುವ ಘಟನೆ ತಾಲ್ಲೂಕಿನ ಅಣ್ಣೂರು ಗ್ರಾಮದ ಜಮೀನಿನಲ್ಲಿ ನಡೆದಿದೆ. ತಾಲ್ಲೂಕಿನ ಅಣ್ಣೂರು ಕೇರಿ…

9 months ago

ಸಫಾರಿ ವಾಹನ ಡಿಕ್ಕಿ : ಹಸು ಸಾವು

ಹನೂರು : ರಸ್ತೆಯಲ್ಲಿ ಹೋಗುತ್ತಿದ್ದ ಹಸುವಿಗೆ ಅರಣ್ಯ ಇಲಾಖೆಯ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಲೊಕ್ಕನಹಳ್ಳಿ ಗ್ರಾಪಂ ವ್ಯಾಪ್ತಿಯ ಆಂಡಿಪಾಳ್ಯ…

9 months ago

ರಸಗೊಬ್ಬರ ಬೆಲೆ ಏರಿಕೆ : ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಹನೂರು : ರಸಗೊಬ್ಬರದ ಬೆಲೆ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ನಡೆ ಖಂಡಿಸಿ ಹನೂರು ಯುವ ಕಾಂಗ್ರೆಸ್ ಘಟಕದ ಸದಸ್ಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಹನೂರು ವಿಧಾನಸಭಾ…

9 months ago

ಯಳಂದೂರು; ಕರಡಿ ದಾಳಿಗೆ ವ್ಯಕ್ತಿ ಸಾವು

ಯಳಂದೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶದಲ್ಲಿ ಕರಡಿ ದಾಳಿ ನಡೆಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಬಿಳಿಗಿರಿರಂಗನ ಬೆಟ್ಟದ ಸೀಗೆಬೆಟ್ಟ ಪೋಡಿನ ನಿವಾಸಿ…

9 months ago

ಐದು ಹುಲಿಗಳ ಸಾವು ಪ್ರಕರಣ : ಡಿಸಿಎಫ್‌ ವೈ.ಚಕ್ರಪಾಣಿ ಅಮಾನತು

ಚಾಮರಾಜನಗರ : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಈಚೆಗೆ ನಡೆದ ಐದು ಹುಲಿಗಳ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಡಿಸಿಎಫ್‌ ವೈ.ಚಕ್ರಪಾಣಿ ಅವರನ್ನು ಅಮಾನತುಗೊಳಿಸಿ ಸರ್ಕಾರ…

9 months ago

ಮದುವೆಯಾದ 15 ದಿನಗಳಲ್ಲೇ ಯುವಕ ಸಾವು

ಹನೂರು : ಮದುವೆಯಾದ ಕೇವಲ 15 ದಿನಗಳಲ್ಲೇ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ಕೀರೆಪಾತಿ ಜಲಾಶಯದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ತಾಲ್ಲೂಕಿನ…

9 months ago

ಕುಡಿಯುವ ನೀರಿಗೆ ಒತ್ತಾಯಿಸಿ ಪ್ರತಿಭಟನೆ

ಹನೂರು : ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿ ವಿಲೇಜ್ ನ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಹನೂರು…

9 months ago

ಚಾಮರಾಜನಗರ: ಐದು ಹುಲಿಗಳ ಸಾವಿಗೆ ಕಾರ್ಬೋಫುರಾನ್‌ ಕೀಟನಾಶಕ ಬಳಕೆಯೇ ಕಾರಣ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದ 5 ಹುಲಿಗಳ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಲಿಗಳ ಸಾವಿಗೆ ಕಾರ್ಬೋಫುರಾನ್‌ ಕೀಟನಾಶಕ ಬಳಕೆಯಾಗಿರುವುದು ದೃಢಪಟ್ಟಿದೆ. ಈ ಬಗ್ಗೆ ಮಾತನಾಡಿರುವ ಸಿಸಿಎಫ್‌…

9 months ago