ಚಾಮರಾಜನಗರ: 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆಯ 3ಕ್ಕೆ ಏರಿಕೆಯಾಗಿದೆ. ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ …
ಚಾಮರಾಜನಗರ: 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆಯ 3ಕ್ಕೆ ಏರಿಕೆಯಾಗಿದೆ. ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ …
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಾದ ಅಲಿಯಾಸ್ ಮಾದರಾಜು, ನಾಗರಾಜ್ ಹಾಗೂ ಕೋನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. …
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ವಿಭಾಗದ ಹೂಗ್ಯ ವಲಯದಲ್ಲಿ ಅಸಹಜ ಸಾವನ್ನಪ್ಪಿದ್ದ ಐದು ಹುಲಿಗಳನ್ನು ಎನ್‌ಟಿಸಿಎ ಆದೇಶದ ಅನ್ವಯ ಮೃತಪಟ್ಟ ಸ್ಥಳದಲ್ಲೇ ಅಂತ್ಯಕ್ರಿಯೆ ನಡೆಸಲಾಯಿತು. ಶುಕ್ರವಾರ ಬೆಳಿಗ್ಗೆ ಎಪಿಸಿಸಿಎಫ್ ಶ್ರೀನಿವಾಸ್, ಸಿಸಿಎಫ್ ಹೀರಲಾಲ್, ಎನ್‌ಟಿಸಿಎ …
ಚಾಮರಾಜನಗರ : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ನಿನ್ನೆ(ಜೂ.26)ಸಿಕ್ಕಿದ್ದ ಐದು ಹುಲಿಗಳ ಕಳೇಬರದ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಐದು ಹುಲಿಗಳು ವಿಷಪ್ರಾಶನದಿಂದಲೇ ಸಾವನ್ನಪ್ಪಿರುವ ಬಗ್ಗೆ ದೃಢವಾಗಿದೆ ಎಂದು ಚಾಮರಾಜನಗರ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್ ತಿಳಿಸಿದರು. ಹುಲಿ …
ಬ್ಯಾಂಕ್‌ನ 16 ಕ್ಷೇತ್ರಗಳಿಗೆ ಚುನಾವಣೆ ಮೂರು ಕ್ಷೇತ್ರಗಳಿಗೆ ನಡೆಯದ ಚುನಾವಣೆ ಮೈಸೂರು: ಎಂಸಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್‌ನವರು ನಡೆಸಿದ ಪ್ರಯತ್ನ ವಿಫಲವಾಗಿದ್ದು, ಸದ್ಯಕ್ಕೆ ಆಡಳಿತ ಅತಂತ್ರವಾಗಿದೆ. ಬ್ಯಾಂಕಿನ ಆಡಳಿತ ಮಂಡಳಿಯ …
ಆಲೂರು ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಘಟನೆ ಟಿಸಿ ಪಡೆದು ಬೇರೆ ಶಾಲೆಗಳಿಗೆ ಸೇರ್ಪಡೆ ಚಾಮರಾಜನಗರ : ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಲಿತ ಮಹಿಳೆ ಬಿಸಿಯೂಟ ತಯಾರಿಸುತ್ತಿದ್ದಾರೆ ಹಾಗೂ ಶಿಕ್ಷಕರು ಸರಿಯಾಗಿ ಪಾಠ ಮಾಡುತ್ತಿಲ್ಲ …
ಹನೂರು : ಪಟ್ಟಣದಿಂದ ಕೊಳ್ಳೇಗಾಲಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿನ ಹುಲ್ಲೇಪುರ ಗ್ರಾಮದ ಸರ್ವೆ ನಂಬರ್‌ಗಳಲ್ಲಿ ಒತ್ತುವರಿ ಮಾಡಿಕೊಂಡಿದ್ದ 30 ಕೋಟಿಗೂ ಹೆಚ್ಚು ಬೆಲೆ ಬಾಳುವ ಸುಮಾರು 14 ಎಕರೆ ಸರ್ಕಾರಿ ನಿವೇಶನವನ್ನು ಸಂರಕ್ಷಣೆ ಮಾಡುವಲ್ಲಿ ತಹಶೀಲ್ದಾರ್ ವೈ.ಕೆ ಗುರುಪ್ರಸಾದ್ ನೇತೃತ್ವದ ತಂಡ …
ಶ್ರೀರಂಗಪಟ್ಟಣ : ಮುಸ್ಲಿಮರನ್ನು ಅವಹೇಳನ ಮಾಡಿ, ಅಧಿಕಾರಿಯನ್ನು ನೇಣಿಗೆ ಏರಿಸುವುದಾಗಿ ಹೇಳಿಕೆ ನೀಡಿರುವ ಶ್ರೀರಂಗಪಟ್ಟಣ ಶಾಸಕ ರಮೇಶ ಬಾಬು ಬಂಡಿಸಿದ್ದೇಗೌಡ ಅವರನ್ನು ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟಿಸಿದರು. ಪಟ್ಟಣದ ತಾಲ್ಲೂಕು ಕಚೇರಿ …
ಹನೂರು: ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಸಮೀಪದ ರೈತರ ಜಮೀನಿಗೆ ಕಾಡಾನೆಯೊಂದು ಲಗ್ಗೆ ಇಟ್ಟು ಆತಂಕ ಸೃಷ್ಟಿಸಿದೆ. ಪಿ.ಜಿ.ಪಾಳ್ಯ ವನ್ಯಜೀವಿ ವಲಯದಿಂದ ಬಂದ ಕಾಡಾನೆ ಬಾಲಾಜಿ ಎಂಬ ರೈತನ ಜಮೀನಿಗೆ ಲಗ್ಗೆ ಇಟ್ಟು ಬೆಳೆದಿದ್ದ ಬೆಳೆಯನ್ನು ನಾಶಗೊಳಿಸಿದೆ. ರೈತರು ಬ್ಯಾಟರಿ ಬೆಳಕು ಹಾಗೂ …
ಮೂಗೂರು : ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿನ ಅಂಗನವಾಡಿ ಕೇಂದ್ರದ ಬಳಿ ಇರುವ ಬೋರ್‌ವೆಲ್‌ನ ಕಬ್ಬಿಣದ ಪೈಪ್ ತುಕ್ಕು ಹಿಡಿದು ಪೈಪ್ ಇರುವ ಜಾಗ ಬಾಯ್ತೆರೆದಿದ್ದು ಕ್ರಿಮಿಕೀಟಗಳು ಒಳಗೆ ಪ್ರವೇಶಿಸುವ ಅಪಾಯ ಎದುರಾಗಿದೆ. ಬಡಾವಣೆಯ ಮುಖ್ಯ ರಸ್ತೆಯ ಬದಿಯಲ್ಲಿರುವ ಈ ಬೋರ್‌ವೆಲ್‌ನ ನೀರನ್ನು …