Mysore
18
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

chamarajanagara

Homechamarajanagara

ಚಾಮರಾಜನಗರ: ಇಲ್ಲಿನ ಹೌಸಿಂಗ್‌ ಬೋರ್ಡ್‌ ಕಾಲೋನಿಯಲ್ಲಿ ಖದೀಮರು ಮನೆಯ ಬಾಗಿಲು ಮೀಟಿ ತಮ್ಮ ಕೈಚಳಕ ತೋರಿಸಿದ್ದಾರೆ. ಮಂಜುಳಾ ಎಂಬುವವರು ಬಾಡಿಗೆಯಿದ್ದ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯಲ್ಲಿದ್ದ 120 ಗ್ರಾಂ ಚಿನ್ನ, 210 ಗ್ರಾಂ ಬೆಳ್ಳಿ, ಹತ್ತು ಸಾವಿರ ರೂಪಾಯಿ ನಗದನ್ನು ದೋಚಿ …

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಕಟ್ಟೆ ಮಾರಮ್ಮನ ಜಾತ್ರಾ ಮಹೋತ್ಸವವು ಭಾನುವಾರ ನೂರಾರು ಜನರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಮಲೆ ಮಹದೇಶ್ವರ ಬೆಟ್ಟದ ಗ್ರಾಮ ದೇವತೆ ಕಟ್ಟೆ ಮಾರಮ್ಮನ ಹಬ್ಬದ ಪ್ರಯುಕ್ತ ಜಾತ್ರಾ ಮಹೋತ್ಸವ ಅಂಗವಾಗಿ ಮಾರಮ್ಮ ದೇವಿಗೆ ವಿಶೇಷ ಪೂಜೆ …

ಹನೂರು:  ತಾಲೂಕಿನ ಪ್ರಸಿದ್ದ ಧಾರ್ಮಿಕ ಸ್ಥಳವಾದ‌ ಮಲೆಮಹದೇಶ್ವರ ಬೆಟ್ಟದ‌ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಗೋಪುರದ ಮೇಲೆ ಏರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನೆಡೆದಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ಮೂಲದ ಮೃತ್ಯುಂಜಯ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ ಎಂದು ಹೇಳಲಾಗಿದೆ. …

ಹನೂರು: ಶುಕ್ರವಾರ ತಡರಾತ್ರಿ ಸಿಡಿಲು ಬಡಿದು ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿರುವ ಘಟನೆ ತಾಲ್ಲೂಕಿನ ಶಾಗ್ಯ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಶಿವಲಿಂಗೇಗೌಡ ಎಂಬುವವರ ಮನೆಗೆ ಸಿಡಿಲು ಬಡಿದ ಪರಿಣಾಮ ಬೆಂಕಿಯ ಜ್ವಾಲೆಗೆ ಮನೆಯ ಮೇಲ್ಛಾವಣಿ ಹೊತ್ತಿ ಉರಿದಿದೆ. ಪರಿಣಾಮ ಮನೆಯಲ್ಲಿದ್ದ ವಿದ್ಯುತ್ …

ಚಾಮರಾಜನಗರ: ಕಾಡು ಪ್ರಾಣಿಗಳು ಈ ಭಾಗದಲ್ಲಿ ಊರು ಪ್ರವೇಶಿಸುವುದನ್ನು ಕೇಳಿದ್ದೇವೆ- ಕಂಡಿದ್ದೇವೆ. ಆದರೆ ಹುಲಿಯೊಂದು ಚಾಮರಾಜನಗರ ಜಿಲ್ಲಾ ಕೇಂದ್ರದ ಸನಿಹದಲ್ಲೇ ಮೇಲಿಂದ ಮೇಲೆ ಸುಳಿದಾಡುತ್ತಿದ್ದು ಸಹಜವಾಗಿಯೇ ಇದರಿಂದ ಜನತೆ ಭಯಭೀತರಾಗಿದ್ದಾರೆ. ಚಾಮರಾಜನಗರ -ನಂಜನಗೂಡು ಮುಖ್ಯರಸ್ತೆಯಲ್ಲಿರುವ ಮಕಾವ್ ಹೋಟೆಲ್ ಹತ್ತಿರದ ಕಾಳನಹುಂಡಿ ರಸ್ತೆಯಲ್ಲಿ …

ಚಾಮರಾಜನಗರ: ಏಪ್ರಿಲ್.‌24ರಂದು ನಿಗದಿಯಾಗಿರುವ ಸಚಿವ ಸಂಪುಟ ಸಭೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಿ ಎಂದು ರೈತ ಮುಖಂಡ ಹಳ್ಳಿಕೆರೆಹುಂಡಿ ಆಗ್ರಹಿಸಿದ್ದಾರೆ. ಇದೇ ಏಪ್ರಿಲ್.‌24ಕ್ಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್‌ ಮೀಟಿಂಗ್‌ ನಡೆಯಲಿದ್ದು, ಗಡಿ ಜಿಲ್ಲೆಗೆ ಹೆಚ್ಚಿನ ಪ್ಯಾಕೇಜ್‌ …

ಮೈಸೂರು: ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ವಿದ್ಯುತ್‌ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆ ಉಂಟಾದರೂ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಬಗೆಹರಿಸುವುದಾಗಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಹೇಳಿದ್ದಾರೆ. ಮೈಸೂರಿನ ವಿಜಯನಗರ …

ಚಾಮರಾಜನಗರ : ಸಿಲಿಂಡರ್‌ ದರ ಹೆಚ್ಚಿಸಿರುವ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡಸಿದರು. ಪೆಟ್ರೋಲ್‌, ಡೀಸೆಲ್‌, ಅಬಕಾರಿ ಸುಂಕ ಏರಿಕೆ ಹಾಗೂ ಸಿಲಿಂಡರ್‌ ದರ ಏರಿಸಿರುವ ಮೋದಿ ಸರ್ಕಾರದ ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು. …

ಮಹಾದೇಶ್ ಗೌಡ, ಹನೂರು ಹನೂರು: ತಾಲೂಕಿನ ಕೌದಳ್ಳಿ ಕುರಟ್ಟಿ ಹೊಸೂರು ಮಾರ್ಗದ ಶ್ರೀ ಆಂಜನೇಯ ಸ್ವಾಮಿ ದೇಗುಲದ ಬಳಿ ಸೋಮವಾರ ಕಿಡಿಗೇಡಿಗಳು ಅಡಗಿಸಿಟ್ಟಿದ್ದ ಸಿಡಿಮದ್ದಿಗೆ 3 ಹಸುಗಳ ಬಾಯಿ ಛಿದ್ರಗೊಂಡಿದ್ದು, ಈ ಬಗ್ಗೆ ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕುರಟ್ಟಿ ಹೊಸೂರು …

ಚಾಮರಾಜನಗರ: ಪವಿತ್ರ ರಂಜಾನ್‌ ಹಬ್ಬದ ಅಂಗವಾಗಿ ಇಂದು ವಕ್ಫ್‌ ಕಾಯ್ದೆ ತಿದ್ದುಪಡಿ ಮಸೂದೆಗೆ ವಿರೋಧಿಸಿ  ಚಾಮರಾಜನಗರದಲ್ಲಿ ಮುಸ್ಲಿಂ ಬಾಂಧವರು ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ನಗರದ ಸತ್ತಿ ರಸ್ತೆಯ ಈದ್ಗಾ ಮೈದಾನ, ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ಬಳಿ ಇರುವ …

Stay Connected​
error: Content is protected !!