ಚಾಮರಾಜನಗರ : ಆಕ್ಸಿಜನ್ ದುರಂತದ ಸಂತ್ರಸ್ತರಿಗೆ 20 ಲಕ್ಷ ರೂ.ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ಜು.15 ರಂದು ಚಾಮರಾಜನಗರ ಸ್ವಯಂ ಪ್ರೇರಿತ ಬಂದ್ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು. ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ವಿವಿಧ ಸಂಘಟನೆಗಳ ಮುಖಂಡರ …
ಚಾಮರಾಜನಗರ : ಆಕ್ಸಿಜನ್ ದುರಂತದ ಸಂತ್ರಸ್ತರಿಗೆ 20 ಲಕ್ಷ ರೂ.ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ಜು.15 ರಂದು ಚಾಮರಾಜನಗರ ಸ್ವಯಂ ಪ್ರೇರಿತ ಬಂದ್ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು. ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ವಿವಿಧ ಸಂಘಟನೆಗಳ ಮುಖಂಡರ …
ಹನೂರು: 5 ಹುಲಿಗಳಿಗೆ ವಿಷಪ್ರಾಶನ ಮಾಡಿದ್ದ ಮೂವರು ಹಂತಕರನ್ನು ಹೆಚ್ಚಿನ ವಿಚಾರಣೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಜುಲೈ.3ರ ಗುರುವಾರ ಮಧ್ಯಾಹ್ನ 2 ಗಂಟೆಯವರೆಗೆ ಕಸ್ಟಡಿಗೆ ನೀಡಿ ಜೆಎಂಎಫ್‌ಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಮಲೆ ಮಹದೇಶ್ವರ …
ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನು ವಿಷಪ್ರಾಶನ ಮಾಡಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಾದುರಾಜು, ನಾಗರಾಜು ಹಾಗೂ ಕೋನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ವೇಳೆ ಅರಣ್ಯ ಅಧಿಕಾರಿಗಳು ಮೂರು …
ಚಾಮರಾಜನಗರ: 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆಯ 3ಕ್ಕೆ ಏರಿಕೆಯಾಗಿದೆ. ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ …
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಾದ ಅಲಿಯಾಸ್ ಮಾದರಾಜು, ನಾಗರಾಜ್ ಹಾಗೂ ಕೋನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. …
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ವಿಭಾಗದ ಹೂಗ್ಯ ವಲಯದಲ್ಲಿ ಅಸಹಜ ಸಾವನ್ನಪ್ಪಿದ್ದ ಐದು ಹುಲಿಗಳನ್ನು ಎನ್‌ಟಿಸಿಎ ಆದೇಶದ ಅನ್ವಯ ಮೃತಪಟ್ಟ ಸ್ಥಳದಲ್ಲೇ ಅಂತ್ಯಕ್ರಿಯೆ ನಡೆಸಲಾಯಿತು. ಶುಕ್ರವಾರ ಬೆಳಿಗ್ಗೆ ಎಪಿಸಿಸಿಎಫ್ ಶ್ರೀನಿವಾಸ್, ಸಿಸಿಎಫ್ ಹೀರಲಾಲ್, ಎನ್‌ಟಿಸಿಎ …
ಚಾಮರಾಜನಗರ : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ನಿನ್ನೆ(ಜೂ.26)ಸಿಕ್ಕಿದ್ದ ಐದು ಹುಲಿಗಳ ಕಳೇಬರದ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಐದು ಹುಲಿಗಳು ವಿಷಪ್ರಾಶನದಿಂದಲೇ ಸಾವನ್ನಪ್ಪಿರುವ ಬಗ್ಗೆ ದೃಢವಾಗಿದೆ ಎಂದು ಚಾಮರಾಜನಗರ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್ ತಿಳಿಸಿದರು. ಹುಲಿ …
ಬ್ಯಾಂಕ್‌ನ 16 ಕ್ಷೇತ್ರಗಳಿಗೆ ಚುನಾವಣೆ ಮೂರು ಕ್ಷೇತ್ರಗಳಿಗೆ ನಡೆಯದ ಚುನಾವಣೆ ಮೈಸೂರು: ಎಂಸಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್‌ನವರು ನಡೆಸಿದ ಪ್ರಯತ್ನ ವಿಫಲವಾಗಿದ್ದು, ಸದ್ಯಕ್ಕೆ ಆಡಳಿತ ಅತಂತ್ರವಾಗಿದೆ. ಬ್ಯಾಂಕಿನ ಆಡಳಿತ ಮಂಡಳಿಯ …
ಆಲೂರು ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಘಟನೆ ಟಿಸಿ ಪಡೆದು ಬೇರೆ ಶಾಲೆಗಳಿಗೆ ಸೇರ್ಪಡೆ ಚಾಮರಾಜನಗರ : ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಲಿತ ಮಹಿಳೆ ಬಿಸಿಯೂಟ ತಯಾರಿಸುತ್ತಿದ್ದಾರೆ ಹಾಗೂ ಶಿಕ್ಷಕರು ಸರಿಯಾಗಿ ಪಾಠ ಮಾಡುತ್ತಿಲ್ಲ …
ಹನೂರು : ಪಟ್ಟಣದಿಂದ ಕೊಳ್ಳೇಗಾಲಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿನ ಹುಲ್ಲೇಪುರ ಗ್ರಾಮದ ಸರ್ವೆ ನಂಬರ್‌ಗಳಲ್ಲಿ ಒತ್ತುವರಿ ಮಾಡಿಕೊಂಡಿದ್ದ 30 ಕೋಟಿಗೂ ಹೆಚ್ಚು ಬೆಲೆ ಬಾಳುವ ಸುಮಾರು 14 ಎಕರೆ ಸರ್ಕಾರಿ ನಿವೇಶನವನ್ನು ಸಂರಕ್ಷಣೆ ಮಾಡುವಲ್ಲಿ ತಹಶೀಲ್ದಾರ್ ವೈ.ಕೆ ಗುರುಪ್ರಸಾದ್ ನೇತೃತ್ವದ ತಂಡ …