Mysore
31
few clouds

Social Media

ಶನಿವಾರ, 28 ಫೆಬ್ರವರಿ 2026
Light
Dark

chamarajanagara

Homechamarajanagara

ಚಾಮರಾಜನಗರ: ರಾಜ್ಯದಲ್ಲಿ ಆನ್‌ಲೈನ್ ಜೂಜಾಟವನ್ನು ಸಂಪೂರ್ಣ ನಿಷೇಧಿಸಿ ಆದೇಶ ಜಾರಿಗೊಳಿಸಬೇಕು ಎಂದು ರಾಜ್ಯ ರೈತ ಸಂಘ, ಹಸಿರುಸೇನೆಯ ಹೆಗ್ಗವಾಡಿಪುರ ಮಹೇಶ್ ಕುಮಾರ್ ಒತ್ತಾಯಿಸಿದರು. ಆನ್‌ಲೈನ್ ರಮ್ಮಿಯಂಥ ಜೂಜಾಟ ನಿಷೇಧ ಕುರಿತು ಆಯಾ ರಾಜ್ಯ ಸರ್ಕಾರಗಳೇ ತೀರ್ಮಾನ ತೆಗೆದುಕೊಳ್ಳುವ ಕುರಿತು ಕೇಂದ್ರ ಸರ್ಕಾರ …

ಚಾಮರಾಜನಗರ: ಬೈಕೊಂದು ಪಾದಾಚಾರಿ ವೃದ್ಧೆಗೆ ಡಿಕ್ಕಿಯಾಗಿ ಸವಾರ ಮತ್ತು ಪಾದಚಾರಿ ಇಬ್ಬರೂ ಅಸುನೀಗಿದ ಘಟನೆ ಚಾಮರಾಜನಗರ ತಾಲೂಕಿನ ಮರಿಯಾಲ ಬಳಿ ಶನಿವಾರ ನಡೆದಿದೆ. ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದ ರಾಜು(19) ಹಾಗೂ ಅಪರಿಚಿತ ವೃದ್ದೆ ಸಾವನ್ನಪ್ಪಿದ ದುರ್ದೈವಿಗಳು. ರಾಜು ಬದನಗುಪ್ಪೆ ಕಾರ್ಖಾನೆ …

ಗುಂಡ್ಲುಪೇಟೆ: ರಾಜ್ಯದಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದಲೂ ತಾಪಮಾನ ತೀವ್ರ ಏರಿಕೆಯಾಗಿದ್ದು, ಜನತೆ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಕಾಡು ಪ್ರಾಣಿಗಳು ಕೂಡ ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ದಿನೇ ದಿನೇ ಕೆರೆ ಹಾಗೂ ನದಿಗಳಲ್ಲಿ ಸ್ನಾನ ಮಾಡುವ ವಿಚಾರ ಆಗಾಗ್ಗೆ ಸುದ್ದಿಯಾಗುತ್ತಲೇ …

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ ವಿಧಿಸಲಾಗಿದೆ. ಅಂತರಗಂಗೆಯ 500 ಮೀಟರ್‌ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪು ಮಾರಾಟಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂದು ಮಲೆಮಹದೇಶ್ವರಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಅಂತರಗಂಗೆಯಲ್ಲಿ ನಿತ್ಯ …

ಚಾಮರಾಜನಗರ : ಆಶಾ ಕಾರ್ಯಕರ್ತರ ಪ್ರೋತ್ಸಾಹ ಧನ ಹೆಚ್ಚಳ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಕವಿತಾ ಒತ್ತಾಯಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, …

ಚಾಮರಾಜನಗರ: ನಿನ್ನ ತಲೆಯಲ್ಲಿ ಕೂದಲಿಲ್ಲ. ನೀನು ನೋಡಲು ಚೆನ್ನಾಗಿಲ್ಲ ಎಂದು ಪತ್ನಿ ಪದೇ ಪದೇ ನೀಡುತ್ತಿದ್ದ ಟಾರ್ಚರ್‌ನಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ. ಪರಶಿವ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದು, ಎಲ್ಲರ ಎದುರು …

ಚಾಮರಾಜನಗರ: ಮದುವೆ ಕಾರ್ಯಕ್ರಮಕ್ಕೆ ಭಾಗವಹಿಸಲು ಬಂದಿದ್ದವರ ಕಾರು ಮರಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ಭಾನುವಾರ ಮಧ್ಯರಾತ್ರಿ (1.ಗಂಟೆ) ಚಾಮರಾಜನಗರ ತಾಲೂಕಿನ ಪುಣಜನೂರು ಬಳಿ ನಡೆದಿದೆ. ಮೈಸೂರಿನ ರಮಾಬಾಯಿ ನಗರದ ಜೀವನ್ ಹಾಗೂ ನಂದನ್‌ …

ಚಾಮರಾಜನಗರ : ಹಲವು ಕುಟುಂಬಗಳನ್ನೇ ಹಾಳು ಮಾಡಿ ಯುವ  ಸಮೂಹವನ್ನು ಬೀದಿಗೆ ಬೀಳುವಂತೆ ಮಾಡುತ್ತಿರುವ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸಬೇಕು ಎಂದು ರೈತ ಸಂಘದ ಹೆಗ್ಗವಾಡಿಪುರ ಮಹೆಶ್ ಕುಮಾರ್ ಆಗ್ರಹಿಸಿದರು. ಆನ್‌ಲೈನ್ ಗೇಮ್‌ನ ಚಟಕ್ಕೆ ಬಲಿಯಾದ ಅನೇಕ ಯುವಜನರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. …

ಚಾಮರಾಜನಗರ: ಗುಂಡ್ಲುಪೇಟೆಗೆ ಕೆಎಸ್ಆರ್‌ಟಿಸಿ ಬಸ್‌ ಕಾರ್ಯಾಚರಣೆ ಮಾಡುವ ವೇಳೆ ಎದುರಿಗೆ ಬಂದು ಗೂಡ್ಸ್‌ ವಾಹನ ಡಿಕ್ಕಿಯಿಂದ ಬಸ್‌ ಒಳಗಿದ್ದ ಮಹಿಳೆಯ ಬುರುಡೆ ತುಂಡರಸಿ ಮೃತಪಟ್ಟ ಕುಟುಂಬಕ್ಕೆ ಸಂಸ್ಥೆಯ ಅಧಿಕಾರಿ ಆಶೋಕ್‌ ಕುಮಾರ್‌ 10 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಮೃತಪಟ್ಟ ಮಹಿಳೆ …

ಚಾಮರಾಜನಗರ: ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಮಾರಮ್ಮನ ಜಾತ್ರೆಯ ಕೊಂಡೋತ್ಸವ ಜಿಲ್ಲೆಯ ತಾಳವಾಡಿ ಗ್ರಾಮದಲ್ಲಿ ಗುರುವಾರ ವಿಜೃಂಭಣೆಯಿಂದ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ತಾಳವಾಡಿಯಲ್ಲಿ ಮಾರಮ್ಮನ ಜಾತ್ರೆ ಪ್ರಯುಕ್ತ ಮಸೀದಿ ಮುಂಭಾಗದಲ್ಲೇ ಕೊಂಡೋತ್ಸವ ನಡೆಯಿತು. ಈ ಮೂಲಕ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ತಾಳವಾಡಿ …

Stay Connected​
error: Content is protected !!